
ಸೀತಾಪುರ (ಉತ್ತರ ಪ್ರದೇಶ) – ಜಿಲ್ಲೆಯಲ್ಲಿ 5 ಮುಸ್ಲಿಂ ಯುವಕರು ಓರ್ವ ಅಪ್ರಾಪ್ತ ಹಿಂದೂ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಬಲಾತ್ಕಾರ ನಡೆಸಿ, ಬಳಿಕ ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಮೃತ ಬಾಲಕಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಶಾದಾಬ್, ಫಾರೂಕ್, ಶಫಿ, ಲತೀಫ್ ಮತ್ತು ಲಕ್ಕಿ ಮಿಯಾಂ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅವರನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಸಂಘಟನೆಗಳು ಈ ಪ್ರಕರಣದ ಬಗ್ಗೆ ಆಡಳಿತದ ಬಳಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿವೆ.
बंदूक की नोंक पर दलित बच्ची का अपहरण, गैंगरेप, पेड़ से लटकी मिली लाश… शादाब, फारुख, शफी, लतीफ़ और लकी मियाँ के खिलाफ FIR#Gangrape #Murder #Sitapur #Dalithttps://t.co/Ftfk7CJWE0
— ऑपइंडिया (@OpIndia_in) August 13, 2023
ಮೃತ ಬಾಲಕಿಯ ತಂದೆ ಮಾತನಾಡಿ, ”ಆಗಸ್ಟ್ 12ರಂದು ನನ್ನ ಮಗಳು ಯಾವುದೋ ಕೆಲಸದ ನಿಮಿತ್ತ ಮನೆಯಿಂದ ಹೊರ ಹೋಗಿದ್ದಳು. ಆಗ ಶಾದಾಬ್ ಮತ್ತು ಫಾರೂಕ್ ಆಕೆಯನ್ನು ಹಿಡಿದರು. ಅಲ್ಲೇ ಇದ್ದ ಶಫಿ ರಜಾ ಅವಳಿಗೆ ಬಂದೂಕು ತೋರಿಸಿ ಬೆದರಿಸಿದನು ಮತ್ತು ಕೂಗಾಡಿದರೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಂತರ ಅವರು ಬಾಲಕಿಯನ್ನು ಅಪಹರಿಸಿದ್ದಾರೆ. ಬಾಲಕಿಯ ಅಪಹರಣ ಆಗಿರುವುದು ತಿಳಿದ ತಕ್ಷಣ ನಾವು ಅವಳ ಹುಡುಕಾಟ ಆರಂಭಿಸಿದೆವು. ಮರುದಿನ ಮುಂಜಾನೆ ಬಾಲಕಿಯ ಶವ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು’ ಎಂದು ಹೇಳಿದರು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ನಂತರ ಹತ್ಯೆಗೈದಿರುವುದಾಗಿ ಬಾಲಕಿಯ ತಂದೆ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಸಂಪಾದಕೀಯ ನಿಲುವುಮುಸಲ್ಮಾನರಲ್ಲಿ ಕಾನೂನಿನ ಹೆದರಿಕೆ ಉಳಿದಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಅಂತಹ ಹಂತಕರನ್ನು ನಡುರಸ್ತೆಯಲ್ಲಿ ಗಲ್ಲಿಗೇರಿಸಿದರೆ, ಇತರರು ಸರಿದಾರಿಗೆ ಬರುತ್ತಾರೆ ! |
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.