
ಶಿಯಾನ (ಚೀನಾ) – ಚೀನಾದ ಷಾನಕ್ಸೀ ಪ್ರಾಂತ್ಯದ ಶಿಯಾನ ಭಾಗದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಈ ಭಾಗದಲ್ಲಿ ಭೂಕುಸಿತವು ಸಂಭವಿಸಿದೆ. ಈ ಪ್ರವಾಹದಲ್ಲಿ ಇದುವರೆಗೂ 12 ಜನರು ಸಾವನ್ನಪ್ಪಿದ್ದಾರೆ. ಅನೇಕರು ನಾಪತ್ತೆಯಾಗಿದ್ದಾರೆ. ಈ ಪ್ರವಾಹದಿಂದಾಗಿ ಅನೇಕ ಮನೆಗಳು ಕೊಚ್ಚಿ ಹೋಗಿವೆ ರಸ್ತೆಗಳು, ಸೇತುವೆಗಳು, ವಿದ್ಯುತ್ ಸರಬರಾಜು ಮತ್ತು ಇತರ ಅನೇಕ ಮೂಲಭೂತ ಸೌಕರ್ಯಗಳು ತೀವ್ರವಾಗಿ ಹಾನಿಯಾಗಿವೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯ ಪ್ರಾರಂಭಿಸಲಾಗಿದೆ.
21 people have died and another 6 are missing as of Sunday evening after heavy rainfall hit Xi’an, Northwest China’s Shaanxi Province, and caused mountain floods and mudslides on Friday evening. https://t.co/72I9oYMVOh
— Global Times (@globaltimesnews) August 13, 2023
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim