ಭಾರತದ 77 ನೇ ಸ್ವಾತಂತ್ರ್ಯ ದಿನದಂದು ನೆದರ್ಲ್ಯಾಂಡ್ಸ್ ನ ಸಂಸದ ರಿಂದ ಗೌರವೋದ್ಗಾರ !

ಹೊಸ ದೆಹಲಿ – ಭಾರತದ ಸ್ವಾತಂತ್ರ್ಯ ದಿನದಂದು ನಾನು ಅವರನ್ನು ಅಭಿನಂದಿಸುತ್ತೇನೆ. ಭಾರತದಲ್ಲಿ ಪ್ರಬಲವಾದ ಪ್ರಜಾಪ್ರಭುತ್ವ ಅಸ್ತಿತ್ವದಲ್ಲಿ ಇದೆಯಾದರೂ ಹಿಂದೂ ಮತ್ತು ಮೌಲ್ಯಗಳನ್ನು ಜೋಪಾಸನೆ ಮಾಡಲಾಗುತ್ತಿದೆ. ನಾನು ಭಾರತೀಯ ಮತ್ತು ಹಿಂದೂಗಳೊಂದಿಗಿನ ಸ್ನೇಹವನ್ನು ಗೌರವಿಸುತ್ತೇನೆ. ನಾನು ಭಾರತವನ್ನು ಪ್ರೀತಿಸುತ್ತೇನೆ ಎಂದು ನೆದರ್ಲ್ಯಾಂಡ್ಸ್ ನ ‘ಪಾರ್ಟಿ ಫಾರ್ ಫ್ರೀಡಂ’ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಂಸದ ಗೀರ್ಟ ವಿಲ್ಡರ್ಸ ರವರು ಹೇಳಿದ್ದಾರೆ.
Congratulations #India with your Independence Day on August 15! A strong and true democracy, secular, but with a dominant Hindu identity and values. I cherish my friendship with the Indian and Hindu people.
I love you India ❤️#independanceday #IndependenceDayIndia pic.twitter.com/yY8EgpLfA4
— Geert Wilders (@geertwilderspvv) August 14, 2023
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’
ನ್ಯೂಯಾರ್ಕ್ (ಅಮೇರಿಕ): ಏಷ್ಯನ್ ಮೂಲದ ವ್ಯಕ್ತಿಗಳ ಮೇಲೆ ಚಾಕು ದಾಳಿ!
ಸಿಲಿಗುರಿ ಕಾರಿಡಾರ್ ಈಗ ‘ಚಿಕನ್ ನೆಕ್’ ಆಗಿ ಉಳಿದಿಲ್ಲ, ಬದಲಿಗೆ ‘ಎಲಿಫೆಂಟ್ಸ್ ಟ್ರಂಕ್’ ಆಗಿದೆ!
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India