ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆ ಇವರ ತೇಜಸ್ವಿ ವಿಚಾರ

‘ಭಾರತದಲ್ಲಿ ಪೊಲೀಸ್ ಆಡಳಿತ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಅಪರಾಧಿಗಳಿದ್ದಾರೆ, ಇದು ಸ್ವಾತಂತ್ರ್ಯದಿಂದ ಹಿಡಿದು ಇಲ್ಲಿಯ ತನಕದ ಎಲ್ಲಾ ಆಡಳಿತಗಾರರಿಗೆ ಲಜ್ಜಾಸ್ಪದ ವಾಗಿದೆ. ಮಕ್ಕಳಿಗೆ ಶಾಲೆಗಳಲ್ಲಿ ಸಾಧನೆಯನ್ನು ಕಲಿಸುತ್ತಿದ್ದರೆ ಅವರು ದೊಡ್ಡವರಾದ ಮೇಲೆ ಯಾರೂ ಅಪರಾಧಿಗಳಾಗುತ್ತಿರಲಿಲ್ಲ.’
ವಿಜ್ಞಾನದ ಮಿತಿ !
‘ಅಧ್ಯಾತ್ಮಶಾಸ್ತ್ರದಿಂದಾಗಿ ವಿಜ್ಞಾನವು ಅರ್ಥವಾಗುತ್ತದೆ; ಆದರೆ ವಿಜ್ಞಾನದಿಂದಾಗಿ ಅಧ್ಯಾತ್ಮವು ಅರ್ಥವಾಗುವುದಿಲ್ಲ !’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಸಾಧನೆಯ ಅತ್ಯಾವಶ್ಯಕತೆ !
ಸಾತ್ವಿಕತೆ ಮತ್ತು ಸಂಘಟನೆಯೇ ರಾಷ್ಟ್ರದ ಉತ್ಕರ್ಷದ ಮೂಲಮಂತ್ರ ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜಿ
ಪ.ಪೂ. ಡಾ. ಆಠವಲೆ ಅವರು ಅವತಾರಿ ಪುರುಷರು ! – ಜಗದ್ಗುರು ಶ್ರೀ ರಾಮಾನಂದಾಚಾರ್ಯ ನರೇಂದ್ರಾಚಾರ್ಯಜೀ
ಕೊನೆಗೆ ಈಶ್ವರನ ನಿಯಮಗಳು ಮತ್ತು ಲೆಕ್ಕಾಚಾರಗಳೇ ಮುಖ್ಯ !