ಧಾರ್ಮಿಕ ಉತ್ಸವ ಮತ್ತು ವ್ರತಗಳ ಹಿಂದಿನ ಶಾಸ್ತ್ರ

ಸನಾತನದ ಈ ಗ್ರಂಥದಲ್ಲಿ ಓದಿ …
- ಉತ್ಸವ ಮತ್ತು ವ್ರತ ಇವುಗಳ ಮಹತ್ವವೇನು ?
- ವ್ರತಧಾರಿಯು ಯಾವ ನಿಯಮ ಪಾಲಿಸಬೇಕು ?
- ಚಾತುರ್ಮಾಸದಲ್ಲಿ ಎಲ್ಲಕ್ಕಿಂತ ಹೆಚ್ಚು ವ್ರತಗಳು ಏಕೆ ?
- ಉತ್ಸವದಲ್ಲಿ ನಡೆಯುವ ಅಪಪ್ರಕಾರಗಳನ್ನು ತಡೆಗಟ್ಟಲು ಏನು ಮಾಡಬೇಕು ?
ಸಂಪರ್ಕ ಕ್ರಮಾಂಕ : ೯೩೪೨೫೯೯೨೯೯
‘ಆನ್ಲೈನ್’ ಖರೀದಿಗಾಗಿ : www.sanatanshop.com
ಈರೋಡ್ (ತಮಿಳುನಾಡು) ನಲ್ಲಿರುವ ಕಸ್ತೂರಿ ರಂಗನಾಥ ದೇವಾಲಯದಲ್ಲಿ ಭಕ್ತಿಪೂರ್ವಕವಾಗಿ ನೆರವೇರಿದ ‘ಮಹಾಸುದರ್ಶನ ಯಾಗ’!
ರಾಷ್ಟ್ರ ರಕ್ಷಣೆಗಾಗಿ ಮುಂಬಯಿನಲ್ಲಿ ನಡೆದ ‘ಶ್ರೀ ರಾಜಮಾತಂಗಿ ಮಹಾಯಜ್ಞ’!
ಶ್ರೀ ರಾಜಮಾತಂಗಿ ಮಹಾಯಜ್ಞವು ನಿರ್ವಿಘ್ನವಾಗಿ ನೆರವೇರಲು ಶ್ರೀ ಸಿದ್ಧಿವಿನಾಯಕನ ಚರಣಗಳಲ್ಲಿ ಸನಾತನ ಸಂಸ್ಥೆಯ ಧರ್ಮಪ್ರಚಾರಕ ಸದ್ಗುರುಗಳು ಮತ್ತು ಸಂತರಿಂದ ಪ್ರಾರ್ಥನೆ !
ರಾಷ್ಟ್ರದ ಏಳಿಗೆಗಾಗಿ ಇಂದು ಮುಂಬಯಿಯಲ್ಲಿ ನಡೆಯಲಿದೆ ಶ್ರೀ ರಾಜಮಾತಂಗಿ ಮಹಾಯಜ್ಞ!
ಶ್ರೀ ರಾಜಮಾತಂಗಿ ಮಹಾಯಜ್ಞ
ಮಿರಜನಲ್ಲಿ ‘ಶ್ರೀ ಜ್ಞಾನಗಿರಿ ಸ್ವಾಮಿ ಮಹಾರಾಜ ಟ್ರಸ್ಟ್’ನ ಜಾಗದಲ್ಲಿನ ‘ಲ್ಯಾಂಡ್ ಜಿಹಾದ್’ನ ಯತ್ನವನ್ನು ಹತ್ತಿಕ್ಕಿದ ಹಿಂದುತ್ವನಿಷ್ಠರು !