
ಪಾಟಲಿಪುತ್ರ (ಬಿಹಾರ ) – ಬಿಹಾರದ ಅರರಿಯಾಮದಲ್ಲಿಯ ದಿನಪತ್ರಿಕೆ ‘ಅಕಬಾರ’ನ ಪತ್ರಕರ್ತ ವಿಮಲ ಯಾದವ ಇವರ ಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೆ ನಾಲ್ಕು ಜನರನ್ನು ಬಂಧಿಸಿದ್ದಾರೆ. ಈ ಕೊಲೆ ಸಂಬಂಧಿಸಿದಂತೆ ಪೊಲೀಸರು ಇದುವರೆಗೂ ಎಂಟು ಜನರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಪ್ರಕರಣದ ತನಿಖೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ. ಪೊಲೀಸರು, ವಿಮಲ ಯಾದವ ತನ್ನ ನೆರೆಹೊರೆಯವರೊಂದಿಗೆ ಹಳೆಯ ವಿವಾದಗಳೂ ಇತ್ತು. ಆದ್ದರಿಂದ ಈ ಕೊಲೆಯಾಗಿರಬಹುದು ಎಂಬ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.
Bihar: Four arrested for journalist’s murder in Araria district https://t.co/dXUIXLK6h4
— Scroll.in (@scroll_in) August 19, 2023
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ