ಇದು ಸಮಾಜದ ನೈತಿಕತೆ ಮತ್ತು ಸ್ವಾರ್ಥದ ಮನಸ್ಥಿತಿ ಎಷ್ಟು ಕೆಳಮಟ್ಟಕ್ಕೆ ಹೋಗಿದೆ ಎಂಬುದನ್ನು ತೋರಿಸುತ್ತದೆ ! ಸಾಧನೆ ಇಲ್ಲದ ಜೀವನದ ಪರಿಣಾಮವಾಗಿದೆ, ಎಂದು ತಿಳಿಯಿರಿ!

ಗುರುಗ್ರಾಮ (ಹರಿಯಾಣ) – ಇಲ್ಲಿ ಯುವಕನೊಬ್ಬ ‘ಲಿವ್ ಇನ್ ರಿಲೇಶನ್ ಶಿಪ್’ನಲ್ಲಿದ್ದ ತನ್ನ ಗೆಳತಿಯ ಮೇಲೆ ‘ಸ್ಕ್ರೂ ಡೈವರ್’ನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಆತನ ಹೆಸರು ಶಿವಂ ಕುಮಾರ ಆಗಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ ತನ್ನ ಪ್ರಯತಮೆಗೆ ದೈಹಿಕ ಸಂಬಂಧ ಬೆಳೆಸುವಂತೆ ಒತ್ತಡ ಹೇರಿದ್ದ. ಆಕೆ ನಿರಾಕರಿಸಿದಾಗ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಪೊಲೀಸರಿಗೆ ನೀಡಿರುವ ಮಾಹಿತಿ ಪ್ರಕಾರ, ಸಂತ್ರಸ್ತೆ ಪತಿಯಿಂದ ಬೇರ್ಪಟ್ಟು ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ಆ ಸಮಯದಲ್ಲಿ ಉತ್ತರ ಪ್ರದೇಶದ ಕನೌಜ್ ನಲ್ಲಿ ವಾಸವಿದ್ದ ಶಿವಂ ಕುಮಾರ ಎಂಬಾತನ ಪರಿಚಯವಾಯಿತು. ಇಬ್ಬರೂ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಕಾಲಾನಂತರದಲ್ಲಿ, ಶಿವಂ ಮದುವೆಯ ನೆಪದಲ್ಲಿ ಅವಳೊಂದಿಗೆ ದೈಹಿಕ ಸಂಬಂಧಕ್ಕಾಗಿ ಪ್ರಯತ್ನಿಸಿದ; ಆದರೆ ಸಂತ್ರಸ್ತೆಗೆ ಅವನು ಮದುವೆಯಾಗಿದ್ದಾನೆಂದು ತಿಳಿದಿತ್ತು, ಆದ್ದರಿಂದ ಅವಳು ಸಂಬಂಧವನ್ನು ಹೊಂದಲು ನಿರಾಕರಿಸಿದಳು.
लिव-इन पार्टनर को फिजिकल होने से इनकार करना पड़ा भारी, बौखलाए प्रेमी ने पेंचकस से इन अंगों पर कर दिया ताबड़तोड़ वार, फिर… #Haryana | #Gurugram https://t.co/YCeXVQoDjP
— IBC24 News (@IBC24News) August 19, 2023
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ