ಮಥುರಾದಲ್ಲಿನ ಘಟನೆ

ಮಥುರಾ (ಉತ್ತರ ಪ್ರದೇಶ) – ಮಥುರಾದ ಗೋವರ್ಧನ ಪ್ರದೇಶದಲ್ಲಿ ರಾಧಾಕುಂಡ ಹತ್ತಿರ ಸನ್ಯಾಸಿ ವೇಷದಲ್ಲಿ ಬಂದ ವ್ಯಕ್ತಿಯೊಬ್ಬ 5 ವರ್ಷದ ಬಾಲಕನನ್ನು ಭೂಮಿಗೆ ಅಪ್ಪಳಿಸಿ ಹತ್ಯೆಗೈದಿದ್ದಾನೆ. ಅಲ್ಲಿ ನೆರೆದಿದ್ದವರು ತಕ್ಷಣವೇ ಆ ವ್ಯಕ್ತಿಯನ್ನು ಹಿಡಿದು ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ.
ಪುಟ್ಟ ಬಾಲಕನನ್ನು ನೆಲಕ್ಕೆ ಬಡಿದು ಕೊಂದ ಖಾವಿಧಾರಿ https://t.co/CZvUfGNjev #UttarPradesh #Mathura #Police
— PublicTV (@publictvnews) August 20, 2023
ಈ ಹತ್ಯೆಯ ಹಿಂದಿನ ಕಾರಣ ತಿಳಿದುಬಂದಿಲ್ಲ. ಆರೋಪಿಯ ಹೆಸರು ಓಂಪ್ರಕಾಶ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
(ಸೌಜನ್ಯ – Vidrohi ANAND)
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.