ಪುಲ್ವಾಮದಲ್ಲಿ ಓರ್ವ ಭಯೋತ್ಪಾದಕನ ಹತ್ಯೆ

ಸಾಂದರ್ಭಿಕ ಚಿತ್ರ

ಶ್ರೀನಗರ (ಜಮ್ಮು-ಕಾಶ್ಮೀರ) – ಪುಲ್ವಾಮದಲ್ಲಿ ಆಗಸ್ಷ ೨೦ ರ ಸಂಜೆ ಪ್ರಾರಂಭವಾದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಒಬ್ಬ ಭಯೋತ್ಪಾದಕನನ್ನು ಕೊಂದಿದ್ದು ಇನ್ನೂ ಗುಂಡಿನ ಚಕಮಕಿ ಮುಂದುವರೆದಿದೆ. ಹತ್ಯೆಗೀಡಾದ ಭಯೋತ್ಪಾದಕನು ಮನೆಯ ಒಳಗೆ ಅಡಗಿಕೊಂಡು ಗುಂಡು ಹಾರಿಸುತ್ತಿದ್ದ. ಈ ಮನೆಯ ಒಳಗಡೆ ಇನ್ನೂ ೨ ೩ಭಯೋತ್ಪಾದಕರು ಅಡಗಿರುವ ಸಾಧ್ಯತೆ ಇದೆ.