
ತಿರುವನಂತಪುರಂ (ಕೇರಳ) – ‘ವಿಕ್ರಂ ಸಾರಾಭಾಯಿ ಬಾಹ್ಯಾಕಾಶ ಕೇಂದ್ರ’ದ (‘ವಿ.ಎಸ್.ಎಸ್.ಸಿ.’ಯಲ್ಲಿ) ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗಾಗಿ ‘ಇಸ್ರೋ’ದಿಂದ ಆಯೋಜಿಸಿರುವ ಪರೀಕ್ಷೆಯಲ್ಲಿ ಕಾಪಿ ಮಾಡಿರುವ ಆರೋಪ ದಡಿಯಲ್ಲಿ ಹರಿಯಾಣದ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಓರ್ವ ಹಿರಿಯ ಪೊಲೀಸ್ ಅಧಿಕಾರಿಯವರು, ಅವರಿಗೆ ಬೇರೆ ಒಬ್ಬ ವ್ಯಕ್ತಿಯು ಈ ಪ್ರಕರಣದ ಕುರಿತು ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಹೇಳಿದರು.
भारतीय अंतरिक्ष अनुसंधान संगठन (ISRO) द्वारा आयोजित एक भर्ती परीक्षा में ‘मुन्ना भाई’ स्टाइल में नकल करते हुए दो उम्मीदवार गिरफ्तार #ISRO https://t.co/E5xj1aC3Un
— AajTak (@aajtak) August 21, 2023
ಪೊಲೀಸರು, ಇಬ್ಬರೂ ಪರೀಕ್ಷಾರ್ಥಿಗಳು ಪರೀಕ್ಷೆಯಲ್ಲಿ ಕೇಳಿರುವ ಪ್ರಶ್ನೆಗಳ ಫೋಟೊ ತೆಗೆದು ಮೊಬೈಲ್ ಮೂಲಕ ಇನ್ನೊಬ್ಬ ವ್ಯಕ್ತಿಗೆ ಕಳುಹಿಸುತ್ತಿದ್ದರು, ಆ ವ್ಯಕ್ತಿ ಇವರಿಗೆ ಆ ಪ್ರಶ್ನೆಗಳ ಉತ್ತರ ಮೊಬೈಲ್ ಮೂಲಕ ಹೇಳುತ್ತಿದ್ದನು. ಇಬ್ಬರೂ ಪರೀಕ್ಷಾರ್ಥಿಗಳು ಬ್ಲೂಟೂಥ್ ಡಿವೈಸ್’ ಮೂಲಕ ಅದನ್ನು ಕೇಳಿಸಿಕೊಳ್ಳುತ್ತಿದ್ದರು ಎಂದು ಹೇಳಿದರು.
ಜರ್ಮನಿ: ‘ಎಲ್ಜಿಬಿಟಿಕ್ಯೂ’ ಸಮುದಾಯದ ಮೆರವಣಿಗೆಗೆ ವ್ಯಾನ್ ನಿಂದ ಡಿಕ್ಕಿ ಹೊಡೆದ ಜಿಹಾದಿ – ಓರ್ವ ವ್ಯಕ್ತಿ ಸಾವು, ೧೬ ಮಂದಿಗೆ ಗಾಯ
ಬಾಗಲಕೋಟೆ : ಮಾದಕ ವಸ್ತುಗಳ ಕಳ್ಳಸಾಗಣೆ ಮಾಡುತ್ತಿದ್ದ ಆಂಬ್ಯುಲೆನ್ಸ್ ಚಾಲಕ ಜಲೀಲ್ ಬಾಬಾ !
ಮಾಲ್ದಾ (ಬಂಗಾಳ): ಆದಿನಾಥ ದೇವಾಲಯವನ್ನು ಮರಳಿ ಪಡೆಯಲು ಹಿಂದೂ ಸಂಘಟನೆಗಳ ಯತ್ನ
ಲಕ್ಷ್ಮಣಪುರಿ (ಉತ್ತರ ಪ್ರದೇಶ) : ಮತಾಂತರ ಮಾಡುವ ಗ್ಯಾಂಗ್ನ 7 ಜನರ ಬಂಧನ !
ಅಪಹರಣ, ಬಲಾತ್ಕಾರ ಮತ್ತು ಮತಾಂತರಕ್ಕೆ ಯತ್ನಿಸಿದ ಪ್ರಕರಣದಲ್ಲಿ ಶಾಕಿರ ಹುಸೇನಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ
ಅಂದಿನ ಶಿಕ್ಷಣಾಧಿಕಾರಿಯಿಂದ ೨೫೯ ನಕಲಿ ಆದೇಶಗಳನ್ನು ಹೊರಡಿಸಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ