
ಬರೇಲಿ (ಉತ್ತರ ಪ್ರದೇಶ) – ಭಗವಾನ್ ಶ್ರೀರಾಮನ ಬಗ್ಗೆ ಅಶ್ಲೀಲ ಟಿಪ್ಪಣೆಗಳನ್ನು ಮಾಡಿದ ರೆಹಾನ್ ಅನ್ಸಾರಿ ಎಂಬ ಮತಾಂಧ ಮುಸಲ್ಮಾನನ್ನು ಬಂಧಿಸಲಾಗಿದೆ. ಅನ್ಸಾರಿಯು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀರಾಮನನ್ನು ಅವಮಾನಿಸುವ ವಿಡಿಯೋವನ್ನು ಪ್ರಸಾರ ಮಾಡಿದ್ದನು. ಈ ವಿಡಿಯೋ ವೀಕ್ಷಿಸಿದ ಹಿಂದೂಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಮತ್ತು ಅನ್ಸಾರಿ ವಿರುದ್ಧ ಹಿಂದೂ ಜಾಗರಣ ಮಂಚ್ ನ ವತಿಯಿಂದ ಪೊಲೀಸರಲ್ಲಿ ದೂರನ್ನು ದಾಖಲಿಸಲಾಗಿತ್ತು. ಈ ವೀಡಿಯೊದಲ್ಲಿ ನಿಖರವಾಗಿ ಏನನ್ನು ವಿಡಂಬನೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ.
ಕೆಲವು ದಿನಗಳ ಹಿಂದೆ, ಬರೇಲಿಯ ಶಿಶಗಢ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಂತಹುದೇ ಒಂದು ಪ್ರಕರಣ ಬೆಳಕಿಗೆ ಬಂದಿತ್ತು. ಅಲ್ಲಿ ಕೆಲವು ಮತಾಂಧ ವಿದ್ಯಾರ್ಥಿಗಳಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಆಡಿಯೋ ಪ್ರಸಾರವಾಗಿತ್ತು. ಇದರಿಂದಾಗಿ ಆ ಪರಿಸರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಬಗ್ಗೆ ಬರೇಲಿ ಪೊಲೀಸರು ಹಲವಾರು ಜನರ ವಿರುದ್ಧ ದೂರು ದಾಖಲಿಸಿದ್ದರು.
(ಸೌಜನ್ಯ: Capital TV Uttar Pradesh)
ಸಂಪಾದಕರ ನಿಲುವು* ಬಹುಸಂಖ್ಯಾತ ಹಿಂದೂಗಳಿರುವ ಭಾರತದಲ್ಲಿ, ಹಿಂದೂ ದೇವತೆಗಳ ವಿಡಂಬನೆ ಮಾಡುವ ದುಸ್ಸಾಹಸವನ್ನು ಮತಾಂಧರು ಮಾಡಿರುವುದನ್ನು ನೋಡಿದರೆ, ಅವರಿಗೆ ಯಾರ ಹೆದರಿಕೆಯೂ ಇಲ್ಲದಿರುವುದು ಸ್ಪಷ್ಟವಾಗುತ್ತದೆ ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !