
ಆಯಝಾಲ (ಮಿಜೊರಾಂ) – ಮಿಜೊರಾಂನ ಸೈರಾಂಗದಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು ೧೭ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಬೆಳಗ್ಗೆ ೧೦ ಗಂಟೆಗೆ ಈ ಘಟನೆ ನಡೆದಿದೆ. ಘಟನೆಯ ವೇಳೆ ಸೇತುವೆಯ ಮೇಲೆ ೩೫ ರಿಂದ ೪೦ ಕಾರ್ಮಿಕರು ಕೆಲಸ ಮಾಡುತ್ತಿರುವಾಗ ಅಪಘಾತ ಸಂಭವಿಸಿದೆ. ಬೈರಾಬಿಯಿಂದ ಸಾಯಿರಂಗ ವರೆಗೆ ಕುರಂಗ ನದಿಯ ಮೇಲೆ ಸೇತುವೆಯನ್ನು ನಿರ್ಮಿಸಲಾಗುತ್ತಿತ್ತು. ಮೂರನೆ ಮತ್ತು ನಾಲ್ಕನೆಯ ಕಂಬಗಳ ಮಧ್ಯೆಯ ‘ಗರ್ಡರ್’ (ಎರಡು ಕಂಬಗಳನ್ನು ಜೋಡಿಸುವ ಭಾಗ) ೩೪೧ ಅಡಿ ಕುಸಿದಿದೆ. ಎಲ್ಲ ಕಾರ್ಮಿಕರು ಅದೇ ಗರ್ಡರ್ ಮೇಲೆ ಕೆಲಸ ಮಾಡುತ್ತಿದ್ದರು. ನೆಲದಿಂದ ಸೇತುವೆಯ ಎತ್ತರ ೩೪೧ ಅಡಿಇದೆ, ಅಂದರೆ ಈ ಸೇತುವೆಯು ಕುತುಬ್ ಮಿನಾರಗಿಂತ ಎತ್ತರದಲ್ಲಿದೆ.
Under construction railway over bridge at Sairang, near Aizawl collapsed today; atleast 17 workers died: Rescue under progress.
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7
— Zoramthanga (@ZoramthangaCM) August 23, 2023
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”