ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇವರ ತೇಜಸ್ವಿ ವಿಚಾರ

‘ಭಾರತದ ಹಿಂದೂಗಳು ಸಾವಿರಾರು ವರ್ಷಗಳಿಂದ ಈಶ್ವರಪ್ರಾಪ್ತಿಯ ದಿಶೆಯತ್ತ ಮಾರ್ಗಕ್ರಮಣ ಮಾಡಿ ದರೇ ವಿನಃ ಇತರ ದೇಶಗಳಂತೆ ಪೃಥ್ವಿಯ ಮೇಲೆ ತಮ್ಮ ಸಾಮ್ರಾಜ್ಯವನ್ನು ಸ್ಥಾಪಿಸಲು ಪ್ರಯತ್ನಿಸಲಿಲ್ಲ. ಏಕೆಂದರೆ ಅವರಿಗೆ ಇದರ ನಿರರ್ಥಕತೆ ತಿಳಿದಿತ್ತು.’
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !
ಅದಕ್ಕಾಗಿಯೇ ದೇವಸ್ಥಾನಗಳ ಸರಕಾರಿಕರಣ ಬೇಡ !