ಭ್ರಷ್ಟಾಚಾರದ ಪ್ರಕರಣದಲ್ಲಿ ೩ ವರ್ಷಗಳ ಶಿಕ್ಷೆಗೆ ಗಿರಿಯಾಗಿದ್ದರು !
ಇಸ್ಲಾಮಾಬಾದ (ಪಾಕಿಸ್ತಾನ) – ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇವರಿಗೆ ಇಸ್ಲಾಮಾಬಾದ ಉಚ್ಚ ನ್ಯಾಯಾಲಯವು ಜಾಮೀನು ಮಂಜೂರ ಮಾಡಿದೆ. ಭ್ರಷ್ಟಾಚಾರದ ಪ್ರಕರಣದಲ್ಲಿ ಅವರಿಗೆ ೩ ವರ್ಷಗಳ ಶಿಕ್ಷೆಯನ್ನು ವಿಧಿಸಲಾಗಿತ್ತು ಮತ್ತು ಅವರು ಶಿಕ್ಷೆಯನ್ನು ಅನುಭವಿಸುತ್ತಿದ್ದರು. ಈ ಶಿಕ್ಷೆಯ ವಿರುದ್ಧ ಉಚ್ಚನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು.
A Pakistani appeals court on Tuesday suspended the corruption conviction and three-year prison term of Imran Khan in a legal victory for the hugely popular embattled former prime minister, his lawyers and court officials said. https://t.co/CsFISKGXqw
— The Washington Times (@WashTimes) August 29, 2023