ಶ್ರೀ ಗಣೇಶ ಮೂರ್ತಿಗಳ ಧ್ವಂಸ !

(ಈ ಮೇಲಿನ ಚಿತ್ರ ಪ್ರಕಟಿಸುವುದರ ಉದ್ದೇಶ ಯಾರ ಭಾವನೆಗಳಿಗೆ ನೋವನ್ನುಂಟುಮಾಡುವುದಾಗಿರದೆ ನಿಜ ಸ್ಥಿತಿ ತಿಳಿಸುವುದಾಗಿದೆ. – ಸಂಪಾದಕರು)
ರಾಜ್ ಕೋಟ (ಗುಜರಾತ) – ಇಲ್ಲಿ ಶ್ರೀ ಗಣೇಶ ಮೂರ್ತಿಯನ್ನು ತಯಾರಿಸುವ ಕಿಶನ್ ರಾಥೋಡ್ ಅವರ ಮನೆ ಮೇಲೆ ಮೂವರು ಮುಸ್ಲಿಮರು ದಾಳಿ ನಡೆಸಿ ಶ್ರೀ ಗಣೇಶ ಮೂರ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಅಮೀನ್ ಹಬೀಬ್ ಸಮಾ, ರಫೀಕ್ ಇಸ್ಮಾಯಿಲ್ ಮನ್ಸೂರಿ ಮತ್ತು ಸಮೀರ್ ಯೂಸುಫ್ ಶಾಹಮದಾರ್ ಅವರನ್ನು ಬಂಧಿಸಿದ್ದಾರೆ.
ಇರ್ಫಾನ್ ಸಿದ್ದಿಕಿ ಎಂಬುವರ ಮನೆಯಲ್ಲಿ ಕಿಶನ್ ರಾಥೋಡ್ ಇವರು ಬಾಡಿಗೆ ವಾಸವಾಗಿದ್ದರು. ಅವರು ಈ ಸ್ಥಳದಲ್ಲಿ ಮೂರ್ತಿಗಳನ್ನು ತಯಾರಿಸುತ್ತಿದ್ದರು. ಇದಕ್ಕಾಗಿ ಕೆಲ ದಿನಗಳಿಂದ ದಾಳಿಕೋರರು ಕಿರುಕುಳ ನೀಡುತ್ತಿದ್ದರು. ಈ ಹಿಂದೆಯೂ ನಿಂದಿಸುವುದು, ಕಲ್ಲು ತೂರಾಟ ಮಾಡುವುದು ಮುಂತಾದವು ಮಾಡಿದ್ದರು. ಅಲ್ಲದೇ ಒಬ್ಬ ಕುಶಲಕರ್ಮಿಯ ಮೇಲೆಯೂ ಹಲ್ಲೆ ಮಾಡಿದ್ದರು. ಸಿದ್ದಿಕಿಯವರ ಸ್ಥಳದಲ್ಲಿ ವಿಗ್ರಹಗಳನ್ನು ನಿರ್ಮಿಸುವುದನ್ನು ಅವರು ವಿರೋಧಿಸುತ್ತಿದ್ದರು.
Gujarat: Amin, Rafiq and Sameer attack a Hindu labourer’s family in Rajkot, vandalise Ganpati idols, arrested https://t.co/wlx81sSbtI
— OpIndia.com (@OpIndia_com) August 28, 2023
ಸಂಪಾದಕರ ನಿಲುವು* ಗುಜರಾತ್ ನಲ್ಲಿ ಭಾಜಪದ ಸರಕಾರವಿರುವಾಗ ಇಂತಹ ಘಟನೆ ನಡೆಯಬಾರದು, ಎಂದು ಹಿಂದೂಗಳಿಗೆ ಅನಿಸುತ್ತದೆ ! * ಬಹುಸಂಖ್ಯಾತ ಹಿಂದೂಗಳ ದೇಶದಲ್ಲಿ ಹಿಂದೂ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಲು ಮತಾಂಧ ಮುಸ್ಲಿಮರು ಧೈರ್ಯ ಮಾಡುತ್ತಿರುವುದು ಹಿಂದೂಗಳಿಗೆ ನಾಚಿಕೆಗೇಡಿನ ಸಂಗತಿ ! * ‘ಭಾರತದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವವರು ಯಾವತ್ತೂ ‘ಭಾರತದಲ್ಲಿ ಹಿಂದೂಗಳು ಅಸುರಕ್ಷಿತರಾಗಿದ್ದಾರೆ’, ಎಂದು ಹೇಳುವುದಿಲ್ಲ. ಇದನ್ನು ಗಮನಿಸಬೇಕು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !