
ನವ ದೆಹಲಿ – ದೆಹಲಿಯ ಭಜನಪುರಾ ಪ್ರದೇಶದಲ್ಲಿ ಆಗಸ್ಟ್ ೨೯ ರ ಮಧ್ಯರಾತ್ತಿ “ಅಮೆಜಾನ್” ಕಂಪನಿಯ ಹಿರಿಯ ವ್ಯವಸ್ಥಾಪಕ ಹರಪ್ರೀತ ಗಿಲ್ (ವಯಸ್ಸು ೩೬) ರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹಂತಕರು ಬೈಕ್ ಮೂಲಕ ಬಂದಿದ್ದರು. ಈ ವೇಳೆ ಗಿಲ್ ರವರು ಗೊವಿಂದ ಸಿಂಗ್ ಜೊತೆಗೆ ಬೈಕ್ ನಲ್ಲಿ ಹೊಗುತ್ತಿರುವಾಗ ಆರೋಪಿಗಳು ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಲ್ಲಿ ಗಿಲ್ ರವರ ತಲೆಗೆ ಗುಂಡು ತಗಲಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಾಗೂ ಗೊವಿಂದ ಸಿಂಗ್ ರಿಗೂ ಗುಂಡು ತಗಲಿ ಗಾಯಗೊಂಡಿದ್ದಾರೆ. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಪೊಲೀಸರು ಹಂತಕರನ್ನು ಹುಡುಕುತ್ತಿದ್ದಾರೆ.
(ಸೌಜನ್ಯ : CNN-News18)
ಸಂಪಾದಕರ ನಿಲುವು*ಭಾರತದ ರಾಜಧಾನಿಯಲ್ಲಿ ಇಷ್ಟೊಂದು ಸಹಜವಾಗಿ ಯಾರು ಯಾರನ್ನು ಬೇಕಾದರೂ ಹತ್ಯೆ ಮಾಡಬಹುದು, ಇದು ಪೊಲೀಸರಿಗೆ ಲಜ್ಯಾಸ್ಪದ ! |
ಫ್ರಾನ್ಸ್ : ಮುಸ್ಲಿಂ ವ್ಯಕ್ತಿಯಿಂದ ಗರ್ಭಿಣಿ ಮಹಿಳೆ ಸೇರಿದಂತೆ ಮೂವರ ಮೇಲೆ ಚಾಕುವಿನಿಂದ ದಾಳಿ
ದೆಹಲಿ ಪ್ರತಿಭಟನೆ ಹಿನ್ನಲೆಯಲ್ಲಿ ಸಂಸತ್ತಿನ ಕಾರ್ಯಕಲಾಪ ಸ್ಥಗಿತ
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಕೆನಡಾದಲ್ಲಿ ಭಾರತೀಯ ಯುವತಿಯ ಗುಂಡಿಕ್ಕಿ ಹತ್ಯೆ