ಸರ್ವೋಚ್ಚ ನ್ಯಾಯಾಲಯದಿಂದ ಉಚ್ಚ ನ್ಯಾಯಾಲಯಗಳಿಗೆ ಸಲಹೆ!

ನವ ದೆಹಲಿ – ಸರಕಾರಿ ಅಧಿಕಾರಿಗಳನ್ನು ಅನಗತ್ಯವಾಗಿ ಅಥವಾ ತಪ್ಪಾಗಿ ಟೀಕಿಸಬೇಡಿ. ಅಗತ್ಯವಿದ್ದರೆ ಮಾತ್ರ ಟೀಕಿಸುವಂತೆ ಉಚ್ಚ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಸರ್ವೋಚ್ಚ ನ್ಯಾಯಾಲಯ ಸಲಹೆ ನೀಡಿದೆ. ಒಂದು ಮೊಕದ್ದಮೆಯ ಪ್ರಕರಣದಲ್ಲಿ, ಪಂಜಾಬ್-ಹರಿಯಾಣ ಉಚ್ಚ ನ್ಯಾಯಾಲಯವು, ಸರಕಾರಿ ಅಧಿಕಾರಿಯಾಗಿದ್ದ ಆರೋಪಿಗೆ ‘ಶಿಕ್ಷೆಯಾಗಬೇಕು; ಏಕೆಂದರೆ ದಾಖಲೆಯೊಂದರ ಬಗ್ಗೆ ಸುಳ್ಳು ಉತ್ತರ ನೀಡಿದ್ದಾರೆ’ ಎಂದು ಹೇಳಿತ್ತು.
ಆಮೀರ್ ಖಾನ್ಗೆ ಜೀವ ಬೆದರಿಕೆ; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರಿನಲ್ಲಿ ಸಂದೇಶ : Love Jihad
ವಿಠ್ಠಲ-ರುಕ್ಮಿಣಿ ಮೂರ್ತಿಗೆ ರಾಸಾಯನಿಕ ಲೇಪನಕ್ಕೆ ಗ್ರೀನ್ ಸಿಗ್ನಲ್ : Pandharpur Temple News
ಪ್ರೇಮದ ನೆಪದಲ್ಲಿ ಕಿರುಕುಳ ಆರೋಪ; ಸುಫಿಯಾನ್ ಖಾನ್ ವಿರುದ್ಧ ದೂರು : Sufiyan Khan Case
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
ಹೆರಿಗೆಯಾದ ಮಹಿಳೆಗೆ ತಪ್ಪು ರಕ್ತ; ಜೀವದೊಂದಿಗೆ ಆಸ್ಪತ್ರೆಯ ಚೆಲ್ಲಾಟ! : Hospital Blood Error
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್