ಲವ್ ಜಿಹಾದ್ ನಿಂದ ರಕ್ಷಿಸಲು ಪ್ರತಿಯೊಬ್ಬ ಹಿಂದೂ ಹುಡುಗಿ ಮತ್ತು ಮಹಿಳೆಗೆ ಧರ್ಮಶಿಕ್ಷಣ ನೀಡುವುದು ಕಡ್ಡಾಯವಾಗಿದೆ ! ಇದಕ್ಕಾಗಿ ಹಿಂದುತ್ವನಿಷ್ಠ ಸಂಘಟನೆಗಳು ಮುಂದೆ ಬರಬೇಕಾಗಿದೆ !

ಗಾಜಿಯಾಬಾದ (ಉತ್ತರಪ್ರದೇಶ) – ಇಲ್ಲಿಯ ಹಿಂದು ಯುವತಿಯೊಬ್ಬಳು ಅನುಮಾನಾಸ್ಪದ ಪರಿಸ್ಥಿಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಯುವತಿ ಸಾಕಿಬ್ ಹೆಸರಿನ ಮುಸಲ್ಮಾನ ಯುವಕನ ಪ್ರೀತಿಯ ಬಲೆಯಲ್ಲಿ ಸಿಲುಕಿದ್ದಳು. ಸಾಕಿಬ್ ಮತ್ತು ಆತನ ತಂದೆ ಯುವತಿಯ ಕೊಲೆ ಮಾಡಿದ್ದಾರೆಂದು ತರುಣಿಯ ಕುಟುಂಬದವರು ಆರೋಪಿಸಿದ್ದಾರೆ. ಆಕೆಯ ಕುಟಂಬದವರು ನೀಡಿದ ದೂರಿನ ಆಧಾರದ ಮೇಲೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಸಾಕಿಬ್ ಮತ್ತು ಆತನ ತಂದೆಯನ್ನು ಬಂಧಿಸಿದ್ದಾರೆ. ಪೋಲೀಸರು ಈ ಪ್ರಕರಣದ ಮುಂದಿನ ತನಿಖೆಯನ್ನು ಮಾಡುತ್ತಿದ್ದಾರೆ.
ಮೃತ ಹಿಂದು ಯುವತಿ ಇಲ್ಲಿಯ “ರಾಕ್ಸ ಜಿಮ್” ಹೆಸರಿನ ವ್ಯಾಯಾಮ ಶಾಲೆಯಲ್ಲಿ ‘ರಿಸೆಪ್ಷನಿಸ್ಟಆಗಿ’ ಕೆಲಸ ಮಾಡುತ್ತಿದ್ದಳು. ಅಲ್ಲಿಗೆ ಬಂದು ಹೋಗುತ್ತಿದ್ದ ಸಾಕಿಬ್ ನಾನಾ ರೀತಿಯ ಕನಸುಗಳನ್ನು ತೋರಿಸಿ ಸಂತ್ರಸ್ತ ಯುವತಿಯನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿದ್ದನು. ಸಾಕಿಬ್ ಅವಳೂಂದಿಗೆ “ಲೀವ್ ಇನ್ ರಿಲೇಶನ್ ಶಿಪ್’ನಲ್ಲಿ ವಾಸಿಸಲು ಪ್ರಾರಂಭಿಸಿದನು. ಕೆಲವು ದಿನಗಳನಂತರ ಅವಳ ಮೇಲೆ ಅತ್ಯಾಚಾರ ಮಾಡಿದನು. ಸಾಕಿಬ್ ತಂದೆಯೂ ಅವಳ ಮೇಲೆ ಅತ್ಯಾಚಾರ ಮಾಡುತ್ತಿದ್ದನು ಮತ್ತು ಅವಳು ಆತ್ಮಹತ್ಯೆ ಮಾಡಿಕೊಳ್ಳುವಂತೆ ಪ್ರೇರೆಪಿಸುತ್ತಿದ್ದನು.
Hindu girl in live-in relationship with Shakib found hanging in Ghaziabad, Shakib arrested and his father booked after victim’s family alleges harassmenthttps://t.co/hKTaeWJw8j
— OpIndia.com (@OpIndia_com) September 1, 2023
ಕೇರಳಮ್ದಲ್ಲಿ ‘ಲಿಪ್ಸ್ಟಿಕ್’ ಮುಕ್ತ ಶಾಲಾ ಆವರಣ’ ಅಭಿಯಾನಕ್ಕೆ ಚಾಲನೆ!
ಶ್ರೀರಾಮ ಮಂದಿರದಲ್ಲಿ ಕಳ್ಳತನವಾಗುವುದು ಹೊಸ ವಿಷಯವೇನಲ್ಲ! – ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ : Shankaracharya Swami Avimukteshwaranand Saraswati
ಕೇಂದ್ರ ಸರಕಾರದಿಂದ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿಗೆ ಅಸ್ತು
ರಾಜ್ಯದ ರಾಯಚೂರು ಜಿಲ್ಲೆಯ 29 ಹಳ್ಳಿಗಳಲ್ಲಿ ಮೊಹರಂ ಸಾರ್ವಜನಿಕವಾಗಿ ಆಚರಿಸುವಂತಿಲ್ಲ ನಿಷೇಧ!
‘ಗುಸ್ತಾಖ್-ಎ-ನಬಿ ಕಿ ಏಕ್ ಹೀ ಸಜಾ, ಸರ್ ತನ್ ಸೆ ಜುದಾ’ ಹಾಡಿಗೆ ವಿದ್ಯಾರ್ಥಿಗಳ ನೃತ್ಯ!
ಬಹುಸಂಖ್ಯಾತ ಹಿಂದೂಗಳು ದೇವಸ್ಥಾನದ ಪಕ್ಕದಲ್ಲಿ ಚರ್ಚ್ ನಿರ್ಮಿಸುವುದನ್ನು ವಿರೋಧಿಸಿದರೆ ಆಡಳಿತವು ಅದನ್ನು ಕೇಳಲೇಬೇಕು! – ಮದ್ರಾಸ್ ಉಚ್ಚ ನ್ಯಾಯಾಲಯ