ಪ್ರಧಾನಮಂತ್ರಿ ಮೋದಿ ಇವರಿಂದ ಕೇಂದ್ರ ಸಚಿವರಿಗೆ ಆದೇಶ !

ನವ ದೆಹಲಿ – ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಇವರ ಪುತ್ರ ಮತ್ತು ಸಚಿವ ಉದಯನಿಧಿ ಇವರು ಸನಾತನ ಧರ್ಮ ಮುಗಿಸುವುದರ ಬಗ್ಗೆ ನೀಡಿರುವ ಹೇಳಿಕೆಯ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಮೊಟ್ಟಮೊದಲ ಬಾರಿಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿ ಮೋದಿ ಇವರು ಉದಯನಿಧಿ ಇವರ ಹೇಳಿಕೆಗೆ ಯೋಗ್ಯವಾದ ಉತ್ತರ ನೀಡಿರಿ, ಅದನ್ನು ಸಹಿಸಕೊಳ್ಳದಿರಿ ಎಂದು ಆದೇಶ ನೀಡಿದ್ದಾರೆ.
ಪ್ರಧಾನಮಂತ್ರಿ ಮೋದಿ ಇವರು, ವಿರೋಧ ಪಕ್ಷಗಳಿಂದ ‘ಭಾರತ’ ಮತ್ತು ‘ಇಂಡಿಯಾ’ ಹೀಗೆ ವಿವಾದ ನಿರ್ಮಾಣ ಮಾಡಲು ಪ್ರಯತ್ನಿಸುತ್ತಿದ್ದಾರೆ. ಇದರ ಬಗ್ಗೆ ಹೆಚ್ಚಿನ ಹೇಳಿಕೆ ನೀಡಬಾರದು. ಈ ಸಂದರ್ಭದಲ್ಲಿ ಅಧಿಕೃತ ವ್ಯಕ್ತಿಗಳೇ ಮಾತನಾಡಬೇಕು. ಇತಿಹಾಸಕ್ಕೆ ಜಾರದೆ ಸಂವಿಧಾನದ ಆಧಾರದಲ್ಲಿ ಮಾತನಾಡಬೇಕು ಎಂದು ಹೇಳಿದರು.
ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರ ವಿವಾದಾತ್ಮಕ ‘ಸನಾತನ ಧರ್ಮ’ ಹೇಳಿಕೆಗೆ ತಕ್ಕ ಉತ್ತರ ನೀಡಬೇಕು: ಮೋದಿhttps://t.co/PfZa7DDlAD#NarendraModi #UdayanidhiStalin #IndiaThatIsBharat
— TV9 Kannada (@tv9kannada) September 6, 2023
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister