
ಬೆಂಗಳೂರು – `ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಕೆ ಮಾಡಿದ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಮಾರನ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ… ಅವನಿಗೆ ನನ್ನ ಧಿಕ್ಕಾರ’, ಎಂದು ಖ್ಯಾತ ನಟ ಹಾಗೂ ನಿರ್ದೇಶಕ ಡಾ. ಥ್ರಿಲ್ಲರ ಮಂಜು ಇವರು ಟ್ವೀಟ್ ಮಾಡಿದ್ದಾರೆ.
ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಗೆ ಹೋಲಿಕೆ ಮಾಡಿದ ತಮಿಳು ನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಮಾರನ್ ಅವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸುತ್ತೇನೆ… ಅವನಿಗೆ ನನ್ನ ಧಿಕ್ಕಾರ.
— Dr. Thriller Manju (@ThrillerManju) September 6, 2023
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು