
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) – ಕಾಶ್ಮೀರದ ಬಾಲಾಕೋಟ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಬಳಿ ಭಾರತೀಯ ಭದ್ರತಾ ಪಡೆಯ ಯೋಧ ನಾಪತ್ತೆಯಾಗಿದ್ದಾರೆ. ಆತನನ್ನು ಪತ್ತೆಹಚ್ಚಲು ಭದ್ರತಾ ಪಡೆಗಳಿಂದ ಪ್ರಯತ್ನಗಳು ನಡೆಯುತ್ತಿವೆ; ಆದರೆ ಅವರು ಇನ್ನೂ ಯಶಸ್ವಿಯಾಗಲಿಲ್ಲ. ಈ ಯೋಧನ ಹೆಸರು ಅಮಿತ್ ಪಾಸ್ವಾನ್ ಎಂದಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಲಾಗಿದೆ.
BSF Jawan Goes Missing Near LoC In Poonch, Second Incident In 2 Months#BSF #JammuandKashmir #Poonch https://t.co/bNhlFVLZgO
— ABP LIVE (@abplive) September 9, 2023
ಮಡಿಕೇರಿ: ದೇವಾಲಯದ ಆವರಣದಲ್ಲಿ ಸಮಾಧಿ: ಹಿಂದೂಗಳಿಂದ ಪ್ರತಿಭಟನೆ : Grave within Temple premises
ದೆಹಲಿ ಪ್ರತಿಭಟನೆ ಹಿನ್ನಲೆಯಲ್ಲಿ ಸಂಸತ್ತಿನ ಕಾರ್ಯಕಲಾಪ ಸ್ಥಗಿತ
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ಅಶ್ಲೀಲ ವಿಡಿಯೋ ಮೂಲಕ ೯ ಲಕ್ಷ ರೂಪಾಯಿ ಸುಲಿಗೆ ಮಾಡಿ ಕಾಲೇಜು ವಿದ್ಯಾರ್ಥಿಗೆ ವಂಚನೆ!