
ಪ್ರಯಾಗರಾಜ (ಉತ್ತರ ಪ್ರದೇಶ) – ಇಲ್ಲಿನ ಅತರಸುಯಿಯಾ ಪ್ರದೇಶದ ಪರ್ವತ ಮೊಹಲ್ಲಾದಲ್ಲಿರುವ ಶಿವನ ದೇವಸ್ಥಾನದಿಂದ ಶಿವಲಿಂಗವನ್ನೇ ಕಳ್ಳತನ ಮಾಡಲಾಗಿದೆ. ಬೆಳಗ್ಗೆ ಭಕ್ತರು ಪೂಜೆ ಮಾಡಲು ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದು, ಕಳ್ಳರ ಹುಡುಕಾಟ ನಡೆಸಲಾಗುತ್ತಿದೆ.
कौशांबी के बाद प्रयागराज में मंदिर से शिवलिंग चोरी #UttarPradesh #Prayagraj @PankajAajTak https://t.co/vgJYI54Z8x
— AajTak (@aajtak) September 10, 2023
ಸ್ಥಳೀಯ ಹಿಂದೂಗಳು, ಶಿವಲಿಂಗವನ್ನು ಕುಡುಕರು ಕದ್ದಿರಬೇಕು ಎಂದು ಹೇಳುತ್ತಿದ್ದಾರೆ. ಶಿವಲಿಂಗದ ಜೊತೆಗೆ ತಾಮ್ರದ ಲೋಹದ ನಾಗ ಕೂಡ ಇತ್ತು. ಅದನ್ನೂ ಕಳವು ಮಾಡಲಾಗಿದೆ.
ಸಂಪಾದಕೀಯ ನಿಲುವುಅಸುರಕ್ಷಿತ ಹಿಂದೂಗಳ ದೇವಸ್ಥಾನಗಳು ! |
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !