
ರಬಾತ್ (ಮೊರಾಕ್ಕೊ) – ಉತ್ತರ ಆಫ್ರಿಕಾದ ಮೊರಾಕ್ಕೊದಲ್ಲಿ ಸೆಪ್ಟೆಂಬರ್ 9 ರಂದು ಸಂಭವಿಸಿದ ಪ್ರಭಲ ಭೂಕಂಪದಲ್ಲಿ ಸತ್ತವರ ಸಂಖ್ಯೆ 2000 ಮೀರಿದೆ. ಇದರೊಂದಿಗೆ 2 ಸಾವಿರದ 59 ಮಂದಿ ಗಾಯಗೊಂಡಿದ್ದು, 1 ಸಾವಿರದ 404 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಇದರಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಭೂಕಂಪದಲ್ಲಿ ಮೊರಾಕ್ಕೊ ಸಾಕಷ್ಟು ನಷ್ಟ ಅನುಭವಿಸಿದೆ. ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 6.8 ರಷ್ಟಿತ್ತು.
#BreakingNow: ‘महाभूकंप’.. मलबा बना मोरक्को! भीषण विनाश.. अब सिर्फ तबाही के निशान! मोरक्को में भूकंप से 2 हजार से ज्यादा लोगों की मौत@NAINAYADAV_06 #MoroccoEarthquake #Earthquake pic.twitter.com/z9FgtVr8dl
— Times Now Navbharat (@TNNavbharat) September 10, 2023
೧೨ ವರ್ಷಗಳ ನಂತರ ಎಲ್ಲಾ ಆರೋಪಿಗಳನ್ನು ಪಾಕಿಸ್ತಾನದ ಸರ್ವೋಚ್ಚ ನ್ಯಾಯಾಲಯದಿಂದ ಖುಲಾಸೆ!
ಪಾಕ್ ಸೈನ್ಯವು ಕಾರ್ಗಿಲ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ಮೃತದೇಹಗಳನ್ನು ಹಿಂದೂಗಳ ವಶಕ್ಕೆ ನೀಡಿತು !
ಈ ಹಿಂದೆ ನನ್ನನ್ನು ಬಂಗಾಳದಿಂದ ಹೊರಗಟ್ಟಿದ ನಾಯಕರು ಈಗಲೂ ನನ್ನನ್ನು ಭಾಜಪ ಮತ್ತು ಸಂಘವನ್ನು ಬೆಂಬಲಿಸುವವಳು ಎಂದು ಬಿಂಬಿಸುತ್ತಿದ್ದಾರೆ! : Taslima Nasrin
ಭಾರತೀಯ ನಾವಿಕರಿದ್ದ ಹಡಗಿನ ಮೇಲೆ ರಷ್ಯಾದಿಂದ ದಾಳಿ : 6 ಜನರ ಸಾವು : Russia Ukraine War
ಇರಾನ್ನಲ್ಲಿರುವ ಭಾರತೀಯರು ಆದಷ್ಟು ಬೇಗ ಭಾರತಕ್ಕೆ ಮರಳಬೇಕು! – ಭಾರತ : US Iran War
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim