
ಅನಂತನಾಗ್ (ಜಮ್ಮು ಕಾಶ್ಮೀರ) – ಇಲ್ಲಿನ ಕೊಕೊರನಾಗ್ ಪ್ರದೇಶದಲ್ಲಿ ಕಳೆದ 3 ದಿನಗಳಿಂದ ಭಯೋತ್ಪಾದಕರ ಜೊತೆ ನಡೆಯುತ್ತಿರುವ ಘರ್ಷಣೆ ಇನ್ನೂ ಮುಂದುವರೆದಿದೆ. ಇನ್ನೂ 2-3 ಭಯೋತ್ಪಾದಕರು ಇಲ್ಲಿನ ಬೆಟ್ಟಗಳಲ್ಲಿ ಅಡಗಿಕೊಂಡಿದ್ದು, ಅವರನ್ನು ಸೆರೆಹಿಡಿಯಲು ಅಥವಾ ಕೊಲ್ಲಲು ಸೇನೆಯು ಪ್ರಯತ್ನಿಸುತ್ತಿದೆ. ಇದಕ್ಕಾಗಿ ಡ್ರೋನ್ ಗಳನ್ನು ಬಳಸಲಾಗುತ್ತಿದ್ದು, ಈಗ ರಾಕೆಟ್ ಲಾಂಚರ್ ಗಳನ್ನೂ ಬಳಸಲಾಗುವುದು. ಈ ಎನ್‌ಕೌಂಟರ್‌ನಲ್ಲಿ ಭಾರತೀಯ ಸೇನೆಯ ಒಬ್ಬ ಕರ್ನಲ್ ಮತ್ತು ಮೇಜರ್ ಮತ್ತು ಜಮ್ಮು ಕಾಶ್ಮೀರ ಪೊಲೀಸ್‌ನ ಉಪ ಆಯುಕ್ತರು ಹುತಾತ್ಮರಾಗಿದ್ದಾರೆ. ಇದರೊಂದಿಗೆ ಇಬ್ಬರು ಯೋಧರು ವೀರ ಮರಣವನ್ನು ಹೊಂದಿದ್ದಾರೆ.
Jammu and Kashmir: Security forces resume counter-terrorism operations in the Anantnag district following an intense clash between the militants and the armed forces.@ShivanChanana joined by @idrees_lone, for insights
Watch more: https://t.co/AXC5qRuO3J#Encounter #Anantang pic.twitter.com/KLxIooqE6B
— WION (@WIONews) September 14, 2023
ನೈಸರ್ಗಿಕ ವಿಕೋಪದಿಂದ ೧ ಸಾವಿರ ಕೋಟಿ ರೂಪಾಯಿ ಹಾನಿ : Himachal Pradesh Natural Disasters
ಮೊಬೈಲ್ ಫೋನ್ ಪೋಷಕರ ಜಾಗವನ್ನು ಆಕ್ರಮಿಸಿಕೊಳ್ಳುತ್ತಿರುವುದು ಕಳವಳಕಾರಿ ! : Supreme Court on Mobile phone
ಸೋನಮ್ ವಾಂಗ್ಚುಕ್ ಅವರು ಉಪವಾಸ ಮುಕ್ತಾಯ !
ಶಿಕ್ಷಣ ಸಚಿವರ ಸ್ಥಳಾಂತರ: ಹೊಸ ಕಾನೂನು ಸಹ ರೂಪಿಸಲಾಗುವುದು! – ಪ್ರಧಾನಿ ನರೇಂದ್ರ ಮೋದಿ
ಖೋಪೋಲಿಯ ಶ್ರೀ ಭಗವಾನ ವೀರೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿದ ನಾಲ್ವರ ಬಂಧನ!
ಅಸ್ಸಾಂ: ನೆರೆಗೆ ೪೧ ಜನರ ಸಾವು !