
ನವ ದೆಹಲಿ – ಇಲ್ಲಿನ ನೂತನ ಸಂಸತ್ ಭವನದ ಪ್ರಾಂಗಣದಲ್ಲಿ ಸೆಪ್ಟೆಂಬರ್ ೧೭ ರಂದು ಉಪರಾಷ್ಟ್ರಪತಿ ಜಗದೀಪ ಧನಖಡ ಇವರ ಹಸ್ತದಿಂದ ಧ್ವಜಾರೋಹಣ ಮಾಡಲಾಯಿತು. ಈ ಸಮಯದಲ್ಲಿ ಲೋಕಸಭೆಯ ಅಧ್ಯಕ್ಷ ಓಂ ಬಿರ್ಲಾ ಇವರೂ ಉಪಸ್ಥಿತರಿದ್ದರು. ಸೆಪ್ಟೆಂಬರ್ ೧೯ ರಂದು ಶ್ರೀ ಗಣೇಶಚತುರ್ಥಿಯ ದಿನದಂದು ಸಂಸತ್ ನ ಹಳೆಯ ಕಟ್ಟಡದಿಂದ ನೂತನ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು. ಈ ದಿನದಿಂದಲೇ ಹೊಸ ಕಟ್ಟಡದಲ್ಲಿ ಕಾರ್ಯಕಲಾಪಗಳು ಆರಂಭವಾಗಲಿವೆ.
New Parliament : नव्या संसद भवनावर फडकला तिरंगा; उपराष्ट्रपती जगदीप धनखड यांच्या हस्ते ध्वजारोहण https://t.co/5JCM0p5qu5 #NarendraModi #NewParliamentBuilding #flaghosting #JagdeepDhankhar
— Deshdoot (@deshdoot) September 17, 2023
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ
ನಿಮ್ಮಿಂದಾಗಿ ದೇಶದ ಅಪಕೀರ್ತಿಯಾಯಿತು, ಕೋಟ್ಯಂತರ ರೂಪಾಯಿ ನಷ್ಟವಾಯಿತು !
ಕಾಕ್ರೋಚ್ ಜನತಾ ಪಕ್ಷ ವಿದೇಶಿ ಶಕ್ತಿಗಳ ಬೆಂಬಲವಿರುವ ವ್ಯವಸ್ಥೆ !
‘ಮೋದಿ ಸರಕಾರವು ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ‘ರಾಷ್ಟ್ರದ ಶತ್ರುಗಳು’ ಎಂದು ಪರಿಗಣಿಸುತ್ತದೆ!’(ಅಂತೆ)
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಕಾಕ್ರೋಚ್ ಜನತಾ ಪಕ್ಷದ ಹೋರಾಟ ಮುಕ್ತಾಯ