
ತಿರುವನಂತಪುರಂ (ಕೇರಳ) – ನನ್ನ ಅಭಿಪ್ರಾಯದಲ್ಲಿ ನಮಗೆ ‘ಹಿಂದಿನ ಕಾಲದ ಘಟನೆಗಳಿಂದ ನಿರ್ಮಾಣವಾಗಿರುವ ಪಾಶ್ಚಿಮಾತ್ಯ ದೇಶಗಳು ಸರಿ ಇಲ್ಲ, ಅವು ಅಭಿವೃದ್ದಿಶೀಲ ರಾಷ್ಟ್ರಗಳ ವಿರುದ್ಧವಾಗಿವೆ” ಎಂಬ ಮನಸ್ಥಿತಿಯಿಂದ ಹೊರಬರಬೇಕು ಎಂದು ಭಾರತದ ವಿದೇಶಾಂಗ ಸಚಿವ ಡಾ.ಎಸ್,ಜೈಶಂಕರ ಇವರು ಹೇಳಿದರು. ‘ನಾನು ಪಾಶ್ಚಿಮಾತ್ಯ ದೇಶಗಳ ಪರ ವಕಾಲತ್ತು ವಹಿಸುತ್ತಿಲ್ಲ’, ಎಂದೂ ಸಹ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು. ಅವರು ವಾರ್ತಾವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಿರುವಾಗ ಹೇಳುತ್ತಿದ್ದರು.
We need to get over the ‘West is the bad guy’ syndrome: EAM #SJaishankar #G20India2023 | #G20Summit | #PMModihttps://t.co/20PNz7FkWS
— DNA (@dna) September 18, 2023
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
Russian Oil Imports : ರಷ್ಯಾದಿಂದ ಇಂಧನ ಖರೀದಿಸುವ ಜಗತ್ತಿನ ಎರಡನೇ ಅತಿ ದೊಡ್ಡ ದೇಶವಾದ ಭಾರತ !
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಹಿಂದೂಗಳ ಬೇಡಿಕೆಗಳನ್ನು ಸರಕಾರಕ್ಕೆ ತಲುಪಿಸಿ ನ್ಯಾಯ ಸಿಗುವಂತೆ ಪ್ರಯತ್ನಿಸುತ್ತೇನೆ! – ಡಾ. ಅನಿಲ್ ಬೋಂಡೆ, ಸಂಸದರು, ಬಿಜೆಪಿ
ಬಿಹಾರದಲ್ಲಿ ಕಳ್ಳರು 40 ಮೀಟರ್ ಎತ್ತರದ ಮೊಬೈಲ್ ಟವರ್ ಅನ್ನೇ ಕದ್ದೊಯ್ದರು !
ಮದುವೆಯಾದ ಮೇಲೂ ಮುಸ್ಲಿಂ ಪ್ರಿಯಕರನ ಸಂಪರ್ಕದಲ್ಲಿದ್ದ ಹಿಂದು ಯುವತಿಯನ್ನು ಆಕೆಯ ಸಹೋದರನೇ ಕೊಲೆ ಮಾಡಿದ !