ಮಣಿಪುರದಲ್ಲಿ ಸಮೂಹದಿಂದ 2 ಪೊಲೀಸ್ ಠಾಣೆಗಳು ಮತ್ತು ನ್ಯಾಯಾಲಯದ ಮೇಲೆ ದಾಳಿ

ಇಂಫಾಲ್ (ಮಣಿಪುರ) – ಇಲ್ಲಿ ಸಮೂಹದಿಂದ 2 ಪೊಲೀಸ್ ಠಾಣೆಗಳು ಮತ್ತು ನ್ಯಾಯಾಲಯದ ಮೇಲೆ ದಾಳಿ ಮಾಡಿದೆ. ಈ ವೇಳೆ ಭದ್ರತಾ ಪಡೆಗಳ ಮೇಲೆ ಅಶ್ರುವಾಯು ಸಿಡಿಸಿದ್ದಾರೆ. ಇದರಲ್ಲಿ 10 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಸಮೂಹ ಕೆಲ ದಿನಗಳ ಹಿಂದೆ ಬಂಧನಕ್ಕೊಳಗಾಗಿದ್ದ ಐವರು ಯುವಕರನ್ನು ಷರತ್ತು ಇಲ್ಲದೇ ಬಿಡುಗಡೆ ಮಾಡುವಂತೆ ಆಗ್ರಹಿಸಿತ್ತು.