ಶಿಕ್ಷಕಿಯ ಮೇಲೆ ಕ್ರಮಕೈಗೊಳ್ಳುತ್ತಾ ಅಮಾನತು

ಬೆಂಗಳೂರು – ಕೆ.ಜಿ.ಎಫ್. ತಾಲೂಕಿನಲ್ಲಿನ ಅಲ್ಲಿಕಲ್ಲಿ ಗ್ರಾಮದಲ್ಲಿನ ಪ್ರಾಥಮಿಕ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿನಿಯು ತರಗತಿಯಲ್ಲಿ ಶ್ರೀ ಗಣೇಶನ ಪೂಜೆ ಮಾಡಿದ್ದರಿಂದ ಮುಖ್ಯ ಶಿಕ್ಷಕಿ ಹೇಮಲತಾ ಇವರು ವಿದ್ಯಾರ್ಥಿನಿಯ ಕೈಯನ್ನೇ ಮುರಿದು ಹಾಕಿದ್ದಾರೆ. ಈ ಕುರಿತು ಆಕೆಯ ಪೋಷಕರು ಶಾಲೆಗೆ ಬಂದು ಪ್ರಶ್ನಿಸಿದ್ದಾರೆ. ಇದರ ನಂತರ ಆ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಇದರ ಜೊತೆಗೆ ಆ ವಿದ್ಯಾರ್ಥಿನಿಗೆ ಚಿಕಿತ್ಸೆಯ ವೆಚ್ಚ ಕೂಡ ನೀಡಲು ಶಿಕ್ಷಕಿಗೆ ಆದೇಶಿಸಲಾಗಿದೆ.
Karnataka: Headmistress breaks hand of 7th-grade student for worshipping Lord Ganesh idol, suspendedhttps://t.co/EpUG0XSa7d
— OpIndia.com (@OpIndia_com) September 21, 2023
ಕೊಲಕಾತಾ ವಿಮಾನ ನಿಲ್ದಾಣದ ‘ಬಾಂಕ್ರಾ ಮಸೀದಿ’ ಮತ್ತು ದೇವಸ್ಥಾನ ಸ್ಥಳಾಂತರ ಆಗಲಿದೆ
ಆಹಾರ ಪದಾರ್ಥಗಳ ಮಾರಾಟಕ್ಕೆ ದಿಕ್ಕು ತಪ್ಪಿಸುವ ಹಕ್ಕುಗಳು: ೮ ಸಂಸ್ಥೆಗಳಿಗೆ ನೋಟಿಸ್
ಡೆಹ್ರಾಡೂನ್ (ಉತ್ತರಾಖಂಡ): ಮುಸ್ಲಿಮ್ ಗುಂಪಿನಿಂದ ಬಿಜೆಪಿ ನಾಯಕನ ಹತ್ಯೆ!
ಭಾರತೀಯ ನಾವಿಕರ ಸಾವು: ಭಾರತ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ
ಪಿ.ಎಫ್.ಐ.ನ ಮೂವರು ಸದಸ್ಯರಿಗೆ ಜಾಮೀನು ನಿರಾಕರಿಸಿದ ಮುಂಬಯಿ ಉಚ್ಚ ನ್ಯಾಯಾಲಯ
ಹಿಂದೂಗಳ ಬೇಡಿಕೆಗಳನ್ನು ಸರಕಾರಕ್ಕೆ ತಲುಪಿಸಿ ನ್ಯಾಯ ಸಿಗುವಂತೆ ಪ್ರಯತ್ನಿಸುತ್ತೇನೆ! – ಡಾ. ಅನಿಲ್ ಬೋಂಡೆ, ಸಂಸದರು, ಬಿಜೆಪಿ