ಹಿಂದೂಗಳು ಕೆನಡಾದ ಪ್ರತಿಯೊಂದು ಕ್ಷೇತ್ರದಲ್ಲಿ ಪ್ರಮುಖ ಕೊಡುಗೆಯನ್ನು ನೀಡಿದ್ದರಿಂದ ಅವರಿಗೆ ಯಾವಾಗಲೂ ಸ್ವಾಗತ !

ಒಟಾವಾ (ಕೆನಡಾ) – ಕೆನಡಾದ ಪ್ರತಿಯೊಬ್ಬ ಪ್ರಜೆಯು ದೇಶದಲ್ಲಿ ಯಾವುದೇ ಭಯವಿಲ್ಲದೆ ವಾಸಿಸುವ ಹಕ್ಕನ್ನು ಹೊಂದಿದ್ದಾರೆ ಮತ್ತು ಪ್ರತಿ ಸಮುದಾಯವು ಈ ದೇಶದಲ್ಲಿ ಸ್ವಾಗತಿಸುತ್ತದೆ. ನಾವು ಇತ್ತೀಚೆಗೆ ಹಿಂದೂಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ಕೇಳಿದ್ದೇವೆ ಮತ್ತು ನಾವು ಅವುಗಳನ್ನು ವಿರೋಧಿಸುತ್ತೇವೆ. ದೇಶದ ಪ್ರತಿಯೊಂದು ಕ್ಷೇತ್ರದಲ್ಲೂ ಹಿಂದೂಗಳು ಮಹತ್ವದ ಕೊಡುಗೆ ನೀಡಿದ್ದಾರೆ. ಕೆನಡಾದ ವಿರೋಧಿ ಪಕ್ಷದ ನಾಯಕ ಪಿಯರೆ ಪೊಲಿವರೆ ಅವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ನಲ್ಲಿ ಹಿಂದೂಗಳನ್ನು ಬೆಂಬಲಿಸಿದ್ದಾರೆ, ಈ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಗುರುಪತ್‌ವಂತ್ ಸಿಂಗ್ ಪನ್ನು ಕೆನಡಾದಲ್ಲಿರುವ ಹಿಂದೂಗಳಿಗೆ ದೇಶ ತೊರೆಯುವಂತೆ ಬೆದರಿಕೆ ಹಾಕಿದ್ದ. ಈ ಹಿನ್ನೆಲೆಯಲ್ಲಿ ಪೊಲಿವರೆ ಇವರು ಈ ಹೇಳಿಕೆ ನೀಡಿದ್ದಾರೆ. ಪೊಲಿವರೆ ಈ ಹಿಂದೆ ಟ್ರುಡೊರವರು ಖಲಿಸ್ತಾನಿ ಭಯೋತ್ಪಾದಕ ನಿಜ್ಜರ್‌ನನ್ನು ಭಾರತ ಕೊಂದಿದೆ ಎಂದು ಆರೋಪಿಸಿದಾಗ ಯಾವುದೇ ಪುರಾವೆಗಳನ್ನು ಪ್ರಸ್ತುತಪಡಿಸಲಿಲ್ಲ ಎಂದು ಟೀಕಿಸಿದ್ದರು.
Every Canadian deserves to live without fear and feel welcomed in their community.
In recent days, we have seen hateful comments targeting Hindus in Canada. Conservatives condemn these comments against our Hindu neighbours and friends. Hindus have made invaluable contributions…
— Pierre Poilievre (@PierrePoilievre) September 22, 2023
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು