ಪ್ರತಿಭಟನೆ ಬಳಿಕ ಸಂಘಟಿಕರಿಂದ ಕ್ಷಮಾಯಾಚನೆ !

ಗ್ರೇಟರ ನೊಯ್ಡಾ (ಉತ್ತರಪ್ರದೇಶ) – ಇಲ್ಲಿನ “ಬುದ್ಧ ಇಂಟರ್ ನ್ಯಾಷನಲ್ ಸರ್ಕಿಟ್”ನಲ್ಲಿ ಆಯೋಜಿಸಿದ ಅಂತರರಾಷ್ಟ್ರೀಯ ಮೋಟಾರ್ ಸೈಕಲ್ ಸ್ಪರ್ಧೆಯ ನೇರ ಪ್ರಸಾರ ಮಾಡುವಾಗ ಭಾರತದ ತಪ್ಪಾದ ನಕ್ಷೆಯನ್ನು ತೋರಿಸಿದ್ದಾರೆ. ಇದರಲ್ಲಿ ಜಮ್ಮುಕಾಶ್ಮೀರ ಮತ್ತು ಲಡಾಖ್ ಅನ್ನು ತೋರಿಸಲಿಲ್ಲ. ಸಾಮಾಜಿಕ ಜಾಲತಾಣಗಳು ಇದರ ವಿರುದ್ಧ ಧ್ವನಿ ಎತ್ತಿದ್ದರಿಂದ ಪಂದ್ಯದ ಆಯೋಜಕರು ಕ್ಷಮಾಯಾಚಿಸಿದ್ದಾರೆ.
Moto GP issues apology after outrage over distorted map of India shown in live broadcast: Here is what they saidhttps://t.co/dWpnYqYDxV
— OpIndia.com (@OpIndia_com) September 23, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ಅಮೆರಿಕ: ಧರ್ಮದತ್ತ ಒಲವು ತೋರುತ್ತಿರುವ ಜೆನ್-ಜ಼ಿ ಹುಡುಗರು!
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir