|

ಬಸ್ತಿ (ಉತ್ತರಪ್ರದೇಶ) – ಇಲ್ಲಿ ಇಬ್ಬರು ಮಧ್ಯರಾತ್ರಿ ಮನೆಗೆ ನುಗ್ಗಿ ಓರ್ವ ವಿವಾಹಿತೆಯ ಮೇಲೆ ಸಾಮೂಹಿಕ ಬಲಾತ್ಕಾರ ಮಾಡಿದರು. ಈ ಘಟನೆಯ ನಂತರ ಸಂತ್ರಸ್ತೆ ಸಹಿತ ಗಂಡನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರು. ಪೊಲೀಸರು ಇಬ್ಬರು ಅಪರಾಧಿಗಳನ್ನೂ ಬಂಧಿಸಿದ್ದಾರೆ. ಆದರ್ಶ (೨೪ ವರ್ಷ) ಹಾಗೂ ತ್ರಿಲೋಕಿ (೪೫ ವರ್ಷ) ಎಂಬುದು ಆರೋಪಿಗಳ ಹೆಸರಾಗಿದೆ. ಮೃತ ದಂಪತಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಒಂದು ವಿಡಿಯೋ ಮಾಡಿ ಅದರಲ್ಲಿ ಆರೋಪಿಗಳ ಹೆಸರನ್ನು ಹೇಳಿದ್ದರು. ಈ ದಂಪತಿಗಳಿಗೆ ೮ ಹಾಗೂ ೬ ವರ್ಷದ ಇಬ್ಬರು ಗಂಡುಮಕ್ಕಳು ಹಾಗೂ ೧ ವರ್ಷದ ಹೆಣ್ಣು ಮಗು ಇದೆ. ಭೂಮಿಯ ಮಾರಾಟ ಹಾಗೂ ಖರೀದಿಯ ವಿವಾದದಿಂದ ಈ ಸಾಮೂಹಿಕ ಬಲಾತ್ಕಾರ ನಡೆದಿದೆ, ಎಂಬುದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.
UP Couple Dies By Suicide Hours After Wife’s Gang-Rape: Police https://t.co/TZeir6gQmf pic.twitter.com/dIOCblVKPn
— NDTV (@ndtv) September 23, 2023
ಬದ್ಲಾಪುರ: ಬೇಕರಿ ಕೇಕ್ನಲ್ಲಿ ಇಲಿಯ ಹಿಕ್ಕಿ ! : Rat droppings found in bakery cake!
ಮಡಿಕೇರಿ: ದೇವಾಲಯದ ಆವರಣದಲ್ಲಿ ಸಮಾಧಿ: ಹಿಂದೂಗಳಿಂದ ಪ್ರತಿಭಟನೆ : Grave within Temple premises
ದೆಹಲಿ ಪ್ರತಿಭಟನೆ ಹಿನ್ನಲೆಯಲ್ಲಿ ಸಂಸತ್ತಿನ ಕಾರ್ಯಕಲಾಪ ಸ್ಥಗಿತ
ವಕೀಲ ವೀರೇಂದ್ರ ಇಚಲಕರಂಜಿಕರ್ ಅವರಿಗೆ ಆಗಸ್ಟ್ 2 ರಂದು ‘ಸಾರ್ವಜನಿಕ ಕಾಕಾ ಪ್ರಶಸ್ತಿ’ ಪ್ರದಾನ !
‘ಕನ್ಫರ್ಮ್ ಟಿಕೆಟ್’ ಸಂಸ್ಥೆಯು ಶ್ರೀ ಗಣೇಶನಿಗೆ ಅವಮಾನ ಮಾಡಿದ ಜಾಹೀರಾತು ಹಿಂಪಡೆದಿದೆ
ಶಾಂತಿಯುತವಾಗಿ ಪ್ರತಿಭಟನೆ; ನಾಗರಿಕರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್