ನಮಗೆ ಭಾರತದ ಬಗ್ಗೆ ಹೆಮ್ಮೆ ಇದ್ದೂ. ಅದು ಎಂದಿಗೂ ಕೆಟ್ಟ ಕೆಲಸ ಮಾಡುವುದಿಲ್ಲ !

ಢಾಕಾ (ಬಾಂಗ್ಲಾದೇಶ) – ನನಗೆ ಇದರ ಬಗ್ಗೆ ಹೆಚ್ಚು ತಿಳಿಯುವುದಿಲ್ಲ ಆದ್ದರಿಂದ, ನಾನು ಇದರ ಬಗ್ಗೆ ಹೆಚ್ಚು ಹೇಳಲಾರೆ; ಆದರೆ ನಾವು ಭಾರತದ ಬಗ್ಗೆ ಹೆಮ್ಮೆಪಡುತ್ತೇವೆ. ಅದು ಎಂದಿಗೂ ಕೊಲೆಯಂತಹ ಕೃತ್ಯ ಮಾಡುವುದಿಲ್ಲ. ಮೌಲ್ಯಗಳು ಮತ್ತು ತತ್ವಗಳ ಆಧಾರದ ಮೇಲೆ ನಾವು ಭಾರತದೊಂದಿಗೆ ಬಲವಾದ ಸಂಬಂಧವನ್ನು ಹೊಂದಿದ್ದೇವೆ. ಇದೊಂದು ದುಃಖದ ಪ್ರಕರಣವಾಗಿದ್ದು, ಇದು ಸೌಹಾರ್ದಯುತವಾಗಿ ಕೊನೆಗೊಳ್ಳಲಿದೆ ಎಂದು ನಾನು ಭಾವಿಸುತ್ತೇನೆ ಎಂದು ಬಾಂಗ್ಲಾದೇಶ ವಿದೇಶಾಂಗ ಸಚಿವ ಎ.ಕೆ. ಅಬ್ದುಲ ಮೊಮೆನ್ ಇವು ಭಾರತ ಮತ್ತು ಕೆನಡಾ ನಡುವಿನ ವಿವಾದದ ಬಗ್ಗೆ ವ್ಯಕ್ತಪಡಿಸಿ ಭಾರತಕ್ಕೆ ಬೆಂಬಲ ನೀಡಿದ್ದಾರೆ.
#WATCH | New York: On India-Canada row, Sri Lanka’s Foreign Minister Ali Sabry says “Some of the terrorists have found safe haven in Canada. The Canadian PM has this way of just coming out with some outrageous allegations without any supporting proof. The same thing they did for… pic.twitter.com/J2KfzbAG99
— ANI (@ANI) September 25, 2023
Hormuz Oil Tankers Explodes : ಎರಡು ತೈಲ ಟ್ಯಾಂಕರ್ ನೌಕೆಗಳಲ್ಲಿ ಸ್ಫೋಟ
ಬುಲೆಟ್ ಟ್ರೇನ ಯೋಜನೆ ವಿಳಂಬಕ್ಕೆ ಭಾರತೀಯ ಸಚಿವರ ನಡವಳಿಕೆಯೇ ಕಾರಣ
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
Teesta River Project : ಭಾರತವನ್ನು ಬದಿಗೊತ್ತಿ ಚೀನಾಕ್ಕೆ ೯ ಸಾವಿರ ಕೋಟಿ ರೂಪಾಯಿಗಳ ತೀಸ್ತಾ ನದಿ ಯೋಜನೆ ಒಪ್ಪಿಸಿದ ಬಾಂಗ್ಲಾದೇಶ !
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia