ಅಪ್ರಾಪ್ತ ಹಿಂದೂ ಹುಡುಗಿಗೆ ಕಿರುಕುಳ ನೀಡಿದ ಪ್ರಕರಣ

ಹರದೋಯಿ (ಉತ್ತರಪ್ರದೇಶ) – ಇಲ್ಲಿ ಶ್ರೀ ಗಣೇಶ ಮೂರ್ತಿಯ ವಿಸರ್ಜನೆ ಮಾಡಿ ಹಿಂತಿರುಗುತ್ತಿರುವ ಓರ್ವ ಅಪ್ರಾಪ್ತ ಹಿಂದೂ ಹುಡುಗಿಗೆ ಕಿರುಕುಳ ನೀಡಿದ ಮಹಮ್ಮದ್ ಅಫಜಲ್ ನನ್ನು ಪೊಲೀಸರು ಬಂಧಿಸಿದ್ದರು. ಅವನಿಗೆ ನ್ಯಾಯಾಲಯದಲ್ಲಿ ಹಾಜರುಪಡಿಸಲಾದ ನಂತರ ಅವನು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದನು. ಆ ಸಮಯದಲ್ಲಿ ಅವನು ಪೊಲೀಸರ ಬಂದುಕ ಕಿತ್ತುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದನು. ಆಗ ಅವನಿಗೆ ಬಂಧಿಸಲು ಪೊಲೀಸರು ಗುಂಡು ಹಾರಿಸಿದರು. ಇದರಲ್ಲಿ ಆಫಜಲ್ ಗಾಯಗೊಂಡನು. ಇನ್ನೊಂದು ಕಡೆ ಕಿರುಕುಳಕ್ಕೊಳಗಾದ ಸಂತ್ರಸ್ತೆ ಹುಡುಗಿ ನೇಣು ಹಾಕಿಕೊಳ್ಳಲು ಪ್ರಯತ್ನಿಸಿದಳು. ಇದರಲ್ಲಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.
Hardoi, Uttar Pradesh: Afzal molested a 15yr old girl by entering the Ganesh Visarjan Yatra on monday.
He was beaten by the crowd and handed over to the police.
He than tried to run by snatching gun from constable.
Police again caught him after an encounter. Shot in the leg pic.twitter.com/ES40htu8I4
— Megh Updates 🚨™ (@MeghUpdates) September 27, 2023
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.