
ಮುರಾದಾಬಾದ (ಉತ್ತರ ಪ್ರದೇಶ) – ಇಲ್ಲಿ ಮನೆಯ ಮೇಲೆ ಪಾಕಿಸ್ತಾನದ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಟ್ಟೆ ವ್ಯಾಪಾರಿ ರಯಿಸ್ ಮತ್ತು ಅವನ ಮಗ ರಶೀದ್ ನ್ನು ಬಂಧಿಸಿದ್ದಾರೆ. ಇವರಿಬ್ಬರ ವಿರುದ್ಧ ಕಲಂ ೧೫೩ ಅ, ೧೫೩ ಬ ಅಡಿಯಲ್ಲಿ ದೇಶದ್ರೋಹದ ಆರೋಪ ದಾಖಲಿಸಲಾಗಿದೆ. ಮನೆಯ ಮೇಲೆ ಹಾರಿಸಲಾದ ಪಾಕಿಸ್ತಾನಿ ಧ್ವಜದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿತ್ತು.
UP: Raees and his son Salman arrested for hoisting the Pakistani flag at their residence in Moradabadhttps://t.co/jHxktyOgd0
— OpIndia.com (@OpIndia_com) September 28, 2023
| ಸಂಪಾದಕೀಯ ನಿಲುವು
ಇಂತಹವರಿಗೆ ಈಗ ದಿವಾಳಿಯಾಗಿರುವ ಪಾಕಿಸ್ತಾನಕ್ಕೆ ಕಳಿಸುವುದು, ಇದೇ ಕಠಿಣ ಶಿಕ್ಷೆ ಆಗಲಿದೆ ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath