ಪುಣೆ ಪೊಲೀಸರು ಮತ್ತು ‘ಎನ್.ಐ.ಎ.’ ಇವರಿಂದ ಹಲವೆಡೆ ದಾಳಿ !

ನವ ದೆಹಲಿ – ರಾಜಧಾನಿಯಲ್ಲಿ ಇಸ್ಲಾಮಿಕ್ ಸ್ಟೇಟ್ ನ 3 ಭಯೋತ್ಪಾದಕರು ಅಡಗಿಕೊಂಡಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಪಡೆದನಂತರ ರಾಷ್ಟ್ರೀಯ ತನಿಖಾ ದಳ (‘ಎನ್.ಐ.ಎ.’) ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿದೆ. ಮುಹಮ್ಮದ್ ಶಹನವಾಜ್ ಆಲಂ ಅಲಿಯಾಸ್ ಶೈಫಿ, ಉಜ್ಜಮಾ ಅಲಿಯಾಸ್ ಅಬ್ದುಲ್ಲಾ, ರಿಜ್ವಾನ್ ಅಬ್ದುಲ್ ಹಾಜಿ ಅಲಿ ಮತ್ತು ಅಬ್ದುಲ್ಲಾ ಫಯಾಜ್ ಶೇಖ್ ಈ ಮೂವರ ಹೆಸರು ಆಗಿದ್ದು ಅವರ ಮೇಲೆ ತಲಾ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿದೆ.
दिल्ली में ISIS के आतंकियों की तलाश, NIA, दिल्ली पुलिस का ज्वाइंट ऑपरेशन#Delhi #ISIS #Terrorist #NIA #DelhiPolice@ramm_sharma @NeerajGaur_ pic.twitter.com/rNBrKXBr2i
— Zee News (@ZeeNews) September 30, 2023
ಪುಣೆಯಲ್ಲಿ ಇಸ್ಲಾಮಿಕ್ ಸ್ಟೇಟ್‌ಗೆ ಸಂಬಂಧಿಸಿದ ಒಂದು ಪ್ರಕರಣದಲ್ಲಿ ‘ವಾಂಟೆಡ್’ ಆಗಿದ್ದಾರೆ. ಪುಣೆ ಪೊಲೀಸರು ಮತ್ತು ‘ಎನ್.ಐ.ಎ.’ ಒಂದು ಪಡೆ ಈ ಬಗ್ಗೆ ತನಿಖೆ ನಡೆಸುತ್ತಿದೆ. ಇದಕ್ಕೂ ಮುನ್ನ ಉತ್ತರಾಖಂಡ, ಉತ್ತರ ಪ್ರದೇಶ, ಪಂಜಾಬ್, ಹರಿಯಾಣ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಹಲವು ಕಡೆ ದಾಳಿ ನಡೆಸಲಾಗಿತ್ತು.
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ