
ಭಾಗ್ಯನಗರ (ತೇಲಂಗಾಣ) – ವಿಶ್ವಕಪ್ ಕ್ರಿಕೆಟ್ ಸ್ಪರ್ಧೆಗಾಗಿ ಪಾಕಿಸ್ತಾನ ಮತ್ತು ಇತರ ದೇಶಗಳ ಆಟಗಾರರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಇವರೆಲ್ಲರಿಗೂ ನೀಡುವ ಆಹಾರದಲ್ಲಿ ಗೋಮಾಂಸವನ್ನು ಸೇರಿಸುವುದಿಲ್ಲ ಎಂದು ತಿಳಿಸಲಾಗಿದೆ. ಈ ಪಂದ್ಯಾವಳಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಆಯೋಜಿಸಿದೆ. ಪಿ.ಟಿ.ಐ. ಸುದ್ದಿ ಸಂಸ್ಥೆ ನೀಡಿರುವ ಮಾಹಿತಿಯನುಸಾರ ಈ ಸಂಘದ ಆಟಗಾರರಿಗೆ ಚಿಕನ್, ಮಟನ್ ಮತ್ತು ಮೀನುಗಳನ್ನು ನೀಡಲಾಗುತ್ತದೆ. ಹಾಗೆಯೇ ಇನ್ನಿತರೆ ಪದಾರ್ಥಗಳೂ ಸಹ ಇರುತ್ತದೆ; ಆದರೆ ಗೋಮಾಂಸ ಇರುವುದಿಲ್ಲ ಎಂದು ಹೇಳಿದೆ.
‘No beef to eat’: Pakistan media laments over food options available to the cash-strapped nation’s cricket team during World Cuphttps://t.co/HlfBep8UOB
— OpIndia.com (@OpIndia_com) September 30, 2023
ಇರಾನ್ ಯುದ್ಧದಲ್ಲಿ ರಷ್ಯಾ ಮತ್ತು ಚೀನಾ ಭಾಗಿಯಾದರೆ, ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ! – ಟ್ರಂಪ್ ಎಚ್ಚರಿಕೆ
‘ಅರಾಮ್ ಕೊ’ ಎಂಬ ವಿಶ್ವದ ಅತಿ ದೊಡ್ಡ ತೈಲ ಸಂಸ್ಥೆಯ ಮೇಲೆ ದಾಳಿ
ಬಾಂಗ್ಲಾದೇಶದಲ್ಲಿ ಶರಣಾಗುವಾಗ ನಾಚಿಕೆಯಾಗಲಿಲ್ಲವೇ? – Maulana Fazlur Rahman
ಭಾರತದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗಗಳ ಮೇಲೆ ಚೀನಾ ಅಕ್ರಮ ನಿಯಂತ್ರಣ ಸಾಧಿಸಿದೆ !
ಭಯೋತ್ಪಾದನೆಯ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿ ಅಗತ್ಯ!
‘ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತ ತನ್ನ ಜನರ ಸಮಸ್ಯೆಗಳತ್ತ ಗಮನ ಹರಿಸುತ್ತದೆ ಎಂದು ಭಾವಿಸುತ್ತೇವೆ!’