
ನವ ದೆಹಲಿ – ಇಲ್ಲಿಯ ಜವಾಹರ ಲಾಲ ನೆಹರು ವಿಶ್ವವಿದ್ಯಾಲಯದಲ್ಲಿ (ಜೆ.ಎನ್.ಯು.) ಕೇಸರಿಧ್ವಜ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಇವರ ವಿರುದ್ಧ ‘ಭಗವಾ ಜಲೇಗಾ’, ‘ಮೋದಿ ತೇರಿ ಕಬ್ರ ಖುದೆಗಿ’ (ಮೋದಿ ನಿನ್ನ ಸಮಾಧಿ ಆಗಯಲಾಗುವುದು) ಎಂದು ಘೋಷಣೆ ಬರೆದಿರುವುದು ಬೆಳಕಿಗೆ ಬಂದಿದೆ. ‘ಈ ಘೋಷಣೆಗಳು ಯಾರು ಬರೆದರು ? ಇದು ಇಲ್ಲಿಯವರೆಗೆ ಸ್ಪಷ್ಟವಾಗಿಲ್ಲ. ನಂತರ ಸರಕಾರದಿಂದ ಅವುಗಳನ್ನು ಒರೆಸಲಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನಿಂದ ಈ ಸಂದರ್ಭದಲ್ಲಿ ಪ್ರತಿಭಟನೆಯ ಎಚ್ಚರಿಕೆ ನೀಡಿದೆ.
JNU की दीवारों पर – भगवा जलेगा, फ्री कश्मीर, तेरी कब्र खुदेगी, अल्लाह हूँ अकबर के नारे लिखे गए है। pic.twitter.com/RkH2Mxk0Q4
— Sudarshan News Delhi (@SudarshanNewsDL) October 1, 2023
ಸಂಪಾದಕೀಯ ನಿಲುವುಜೆ.ಎನ್.ಯು. ವಿಶ್ವವಿದ್ಯಾಲಯದಲ್ಲಿ ಹಿಂದೂದ್ವೇಷಿ ವಿದ್ಯಾರ್ಥಿಗಳನ್ನು ಹುಡುಕಿ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಈ ವಿಶ್ವವಿದ್ಯಾಲಯದ ಶುದ್ದಿ ಮಾಡಬೇಕೆಂದು ಪ್ರತಿಯೊಂದು ಧರ್ಮಪ್ರೇಮಿ ಮತ್ತು ರಾಷ್ಟ್ರ ಪ್ರೇಮಿಗಳಿಗೆ ಅನಿಸಿರುವುದರಿಂದ ಕೇಂದ್ರ ಸರಕಾರ ಇದಕ್ಕಾಗಿ ಹೆಜ್ಜೆ ಇಡಬೇಕು ! |
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath