
ಕರಾಚಿ (ಪಾಕಿಸ್ತಾನ) – ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಕೋಟ ಗುಲಾಮ ಮೊಹಮ್ಮದ ಮೀರಪುರ ಖಾಸನಲ್ಲಿ 7 ಮುಸ್ಲಿಂ ಯುವಕರು ಓರ್ವ ಹಿಂದೂ ಹುಡುಗಿಯನ್ನು ಆಕೆಯ ಮನೆಯಿಂದ ಅಪಹರಿಸಿ ಸಾಮೂಹಿಕ ಬಲಾತ್ಕಾರ ಮಾಡಿದರು. ಸಂತ್ರಸ್ತೆಗೆ ಆರೋಪಿಗಳಲ್ಲಿ 4 ಜನರ ಪರಿಚಯವಿದೆ. ವಿಶೇಷವೆಂದರೆ ಈ ಬಗ್ಗೆ ದೂರು ನೀಡಿದರೂ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ಪಾಕಿಸ್ತಾನದ ಸಿಂಧ್‌ನಲ್ಲಿ ಒಂದು ತಿಂಗಳಲ್ಲಿ 3 ಹಿಂದೂ ಹುಡುಗಿಯರನ್ನು ಅಪಹರಿಸಿ ಅವರನ್ನು ಇಸ್ಲಾಂಗೆ ಮತಾಂತರಿಸಿರುವ ಘಟನೆ ನಡೆದಿವೆ. ಹಾಗೆಯೇ ಒಬ್ಬ ಹಿಂದೂ ಯುವಕನನ್ನು ಸಹ ಕೊಲ್ಲಲಾಗಿದೆ.
ಸಂಪಾದಕೀಯ ನಿಲುವು‘ಭಾರತದಲ್ಲಿ ಮುಸಲ್ಮಾನರು ಅಸುರಕ್ಷಿತರಾಗಿದ್ದಾರೆ’, ಎಂದು ಕೂಗಾಡುವ, ಜಗತ್ತಿನಾದ್ಯಂತದ ಇಸ್ಲಾಮಿಕ್ ದೇಶಗಳು ಮತ್ತು ಅವರ ಸಂಘಟನೆಗಳು ಭಾರತಕ್ಕೆ ಬೊಟ್ಟು ಮಾಡುತ್ತವೆ; ಆದರೆ ಭಾರತ ಮಾತ್ರ ಇಸ್ಲಾಮಿಕ್ ದೇಶಗಳಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ನಡೆಯುತ್ತಿರುವ ಬಲಾತ್ಕಾರದ ವಿರುದ್ಧ ಚಕಾರವೂ ತೆಗೆಯುವುದಿಲ್ಲ ! |
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban