
ಒಟಾವಾ (ಕೆನಡಾ) – ಕೆನಡಾದ ಬ್ರಿಟಿಷ್ ಕೊಲಂಬಿಯಾದ ವ್ಯಾಂಕೋವರ್ ನಗರದಿಂದ 100 ಕಿಲೋಮೀಟರ್ ದೂರದಲ್ಲಿ ವಿಮಾನ ಪತನಗೊಂಡಿದ್ದೂ 2 ಟ್ರೈನಿ ಪೈಲಟ್ ಸೇರಿದಂತೆ 3 ಜನರು ಸಾವನ್ನಪ್ಪಿದ್ದಾರೆ. ಮೃತ ಟ್ರೈನಿ ಪೈಲಟ್ಗಳಿಬ್ಬರೂ ಮುಂಬಯಿ ನಿವಾಸಿಗಳಾಗಿದ್ದರು. ಅವರ ಹೆಸರು ಅಭಯ್ ಗಡರು ಮತ್ತು ಯಶ ವಿಜಯ ರಾಮುಗಡೆ ಎಂದು ಗುರುತಿಸಲಾಗಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
कनाडा में विमान दुर्घटना, 2 भारतीय ट्रेनी पायलटों की मौतhttps://t.co/LZDbpJEuNC
— Hindustan (@Live_Hindustan) October 7, 2023
ಉಕ್ರೇನಿನಿಂದ ರಷ್ಯಾದ ೨೦ ನೌಕೆಗಳ ಮೇಲೆ ದಾಳಿ! : Russia Ukraine War
ರಷ್ಯಾದಿಂದ ತೈಲ ಖರೀದಿಸುವ ಭಾರತ ಸೇರಿದಂತೆ ೫ ದೇಶಗಳ ಮೇಲೆ ಶೇ. ೧೦೦ ರಷ್ಟು ಸುಂಕ ವಿಧಿಸಲಿರುವ ಅಮೆರಿಕಾ ! : Oil purchase from Russia
ಬಲೂಚಿಸ್ತಾನದ ಸ್ವಾತಂತ್ರ್ಯಕ್ಕಾಗಿ ಹೋರಾಡುತ್ತಿರುವವರಿಗೆ ಇಸ್ರೇಲ್ ಸಂಸ್ಥೆಗಳು ಸಹಾಯ ಮಾಡುತ್ತಿವೆ
ಟ್ರಂಪ್ ಅವರಿಂದ ಹಾರ್ಮುಜ್ ಜಲಸಂಧಿಯ ಮೇಲಿನ ಶೇಕಡಾ ೨೦ ರಷ್ಟು ಸುಂಕ ಹಿಂಪಡೆ : Donald Trump
ಹಾರ್ಮುಜ್: ತೈಲ ನೌಕೆಯ ಮೇಲೆ ಇರಾನ್ ದಾಳಿ: ಓರ್ವ ಭಾರತೀಯ ಸಾವು
ಬ್ರಿಟನ್: ದೇವಸ್ಥಾನದ ಜಾಗ ಮುಸಲ್ಮಾನರಿಗೆ ಹರಾಜು !