
ಇಸ್ಲಾಮಾಬಾದ್ (ಪಾಕಿಸ್ತಾನ) – ಪಾಕಿಸ್ತಾನದ ಚೋಲಿಸ್ತಾನ್‌ನಲ್ಲಿ ಹಿಂದೂ ಯುವತಿಯೊಬ್ಬಳನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ 3 ಮಂದಿಯನ್ನು ಬಂಧಿಸಲಾಗಿದೆ. ಇಲ್ಲಿನ ಹಿಂದೂಗಳೂ ಈ ಘಟನೆಯ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದರು.
ಪಾಕಿಸ್ತಾನದ ಸ್ಥಳೀಯ ಪತ್ರಕರ್ತರೊಬ್ಬರು ಟ್ವೀಟ್ ಮಾಡಿ, “ಪಾಕಿಸ್ತಾನದ ಬಹಾವಲಪುರ ಅಲ್ಪಸಂಖ್ಯಾತರಿಗೆ ಸುರಕ್ಷಿತವಲ್ಲ”. ಕೆಲವು ದಿನಗಳ ಹಿಂದೆ, ಸಿಂಧ ಪ್ರಾಂತ್ಯದ ಒಂದು ಆಸ್ಪತ್ರೆಯಲ್ಲಿ ಮೂತ್ರಪಿಂಡದ ಕಾಯಿಲೆಗೆ ದಾಖಲಾಗಿದ್ದ ಓರ್ವ ಮಹಿಳೆಯ ಮೇಲೆ ಅಲ್ಲಿಯ ವೈದ್ಯರು ಗುಂಗಿನ ಔಷಧಿ ನೀಡಿ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಸಿಂಧ ಪ್ರಾಂತ್ಯದಲ್ಲಿ ಹಿಂದೂ ಹುಡುಗಿಯರು, ಯುವತಿಯರು ಮತ್ತು ಮಹಿಳೆಯರು ನಿರಂತರವಾಗಿ ಇಂತಹ ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ.
ಸಂಪಾದಕೀಯ ನಿಲುವುಪಾಕಿಸ್ತಾನದಲ್ಲಿರುವ ಹಿಂದೂಗಳ ಬಗ್ಗೆ ಭಾರತದ ಜಾತ್ಯತೀತವಾದಿಗಳು, ಪ್ರಗತಿ(ಅಧೋ)ಪರರು ಎಂದಿಗೂ ಬಾಯಿ ತೆರೆಯುವುದಿಲ್ಲ ಎಂಬುದನ್ನು ಗಮನಿಸಬೇಕು ! |
ಅಮೆರಿಕದಿಂದ ಭಾರತದ ಮೇಲೆ ಶೇ. ೧೦ ರಷ್ಟು ಹೆಚ್ಚುವರಿ ಆಮದು ಸುಂಕ : Import Duty on India
ನಾಗರಿಕ ಅಣು ಒಪ್ಪಂದಕ್ಕಾಗಿ ಸೌದಿ ಅರೇಬಿಯಾ ಇಸ್ರೇಲ್ ಅನ್ನು ಒಪ್ಪಿಗೆ ನೀಡಬೇಕು ! : Recognize Israel
ಇರಾನ್ ಸ್ಥಿತಿ ಅತ್ಯಂತ ಶೋಚನೀಯ ! – ಡೊನಾಲ್ಡ್ ಟ್ರಂಪ್
ಗಡಿಯಾಚೆಗಿನ ಭಯೋತ್ಪಾದನೆಯಿಂದಾಗಿ ಸಹಕಾರದ ಆಧಾರವೇ ಮುಗಿದಿದೆ!
ಗಲ್ಲಿಗೇರಿಸಬಹುದು, ಎಂಬುದು ತಿಳಿದಿದ್ದರೂ ನಾನು ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ! – ಮಾಜಿ ಪ್ರಧಾನಿ ಶೇಖ ಹಸೀನಾ, ಬಾಂಗ್ಲಾದೇಶ
15 ವರ್ಷಕ್ಕಿಂತ ಕಡಿಮೆ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿಷೇಧ: ಫ್ರಾನ್ಸ್ : France Social Media Ban