
ಮಾನವ ಜೀವನದಲ್ಲಿ ಅತ್ಯಂತ ಆನಂದ ಮತ್ತು ನಿಷ್ಕಲ್ಮಶ ಸಮಾಧಾನ ಸಿಗಬೇಕು ಎಂಬುದು, ಪ್ರತಿಯೊಬ್ಬ ವ್ಯಕ್ತಿಯ ಇಚ್ಛೆಯಾಗಿರುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಯಶಸ್ಸು ಸಿಗಬೇಕೆಂದೇ ಪ್ರತಿಯೊಬ್ಬರೂ ಬಯಸುತ್ತಾರೆ. ಜೀವನದಲ್ಲಿ ನಿಜವಾದ ಯಶಸ್ಸು ಎಂದರೆ ಏನು ? ಎಂಬುದನ್ನು ಅರ್ಥಮಾಡಿಕೊಂಡು, ಕೃತಾರ್ಥ ಜೀವನದ ಸುಖದ ಅನುಭವವನ್ನು ಪಡೆಯಬೇಕೆಂಬ ಅಪೇಕ್ಷೆಯೂ ಇರುತ್ತದೆ. ಇಂತಹ ಕೃತಾರ್ಥ ಜೀವನದ ಸುಖದ ಅನುಭವವನ್ನು ಸ್ವಾಮಿ ವಿವೇಕಾನಂದ ಮತ್ತು ಲೋಕಮಾನ್ಯ ತಿಲಕ್ ಅವರು ಪಡೆದರು. ಅವರು ತಮ್ಮ ಜೀವನದಲ್ಲಿ ಆಶ್ಚರ್ಯ ಪಡುವಂತಹ ಯಾವ ಕೆಲಸಗಳನ್ನು ಮಾಡಿದರೋ, ಅವುಗಳನ್ನು ಸಾಧಿಸಲು ಏಕಾಗ್ರತೆ ಎಂಬ ಗುಣವೇ ಕಾರಣವಾಯಿತು ಎಂಬ ಭರವಸೆಯನ್ನು ಅವರೇ ನೀಡಿದ್ದಾರೆ.
(ಕೃಪೆ : ಸಮಗ್ರ ವ್ಯಕ್ತಿತ್ವ ವಿಕಾಸ ಗ್ರಂಥದಿಂದ)
ಸೃಷ್ಟಿಯ ನಿರ್ಮಿತಿ ಮತ್ತು ಆಯಾ ಯುಗಗಳಲ್ಲಿನ ಸಪ್ತರ್ಷಿಗಳು !
ದೈವ ಗತಿ – ಪ್ರಾರಬ್ಧ ಮತ್ತು ಮುಕ್ತ ಇಚ್ಛೆ
ಸೂರ್ಯನಮಸ್ಕಾರ ಒಂದು ಪರಿಪೂರ್ಣ ಆಸನ !
ಯೋಗ ಮತ್ತು ಅದರಿಂದ ಆತ್ಮೋನ್ನತಿ !
ವಾಣಿ ಹೀಗಿರಲಿ….
ಸ್ಥೂಲ ಶರೀರ ಮತ್ತು ಸೂಕ್ಷ್ಮ ಮನಸ್ಸಿನ ನಿಯಂತ್ರಣಕ್ಕಾಗಿ ಪ್ರಾಣಾಯಾಮದ ಮಹತ್ವ !