ಜಾತ್ಯತೀತ ಪ್ರಜಾಪ್ರಭುತ್ವದ ಕುಚೇಷ್ಟೆ !
ಪ್ರಧಾನಮಂತ್ರಿಗಳ ಹೇಳಿಕೆಯನ್ನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ, ಒಂದು ಅತಿ ಭಯಾನಕ ವಾಸ್ತವ ಕಣ್ಣೆದುರಿಗೆ ಬರುತ್ತದೆ. ಜಾತ್ಯತೀತ ಭಾರತದ ಮಹತ್ವದ ಹುದ್ದೆಯಲ್ಲಿರುವ ವ್ಯಕ್ತಿಯು ಒಂದು ಧರ್ಮದ ಅನುಯಾಯಿಗಳನ್ನು ತಮ್ಮ ಪಕ್ಷಕ್ಕೆ ಮತವನ್ನು ನೀಡಲು ಬಹಿರಂಗವಾಗಿ ಕರೆ ನೀಡುವುದು ಅತ್ಯಂತ ಗಂಭೀರ ವಿಷಯವಾಗಿದೆ.