ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ ?
ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ.
ಗಣೇಶ ಚತುರ್ಥಿಯ ಸಮಯದಲ್ಲಿ ಗಣೇಶ ಲಹರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಪೃಥ್ವಿಯ ಮೇಲೆ ಬರುತ್ತವೆ.
ಈ ರಾಖಿಯನ್ನು ತಯಾರಿಸಲು ಗರಿಕೆ, ಅಕ್ಷತೆ (ಅಕ್ಕಿ), ಕೇಸರಿ, ಚಂದನ ಮತ್ತು ಸಾಸಿವೆ ಕಾಳುಗಳು ಈ ೫ ವಸ್ತುಗಳ ಅವಶ್ಯಕತೆ ಇದೆ. ಈ ೫ ವಸ್ತುಗಳನ್ನು ರೇಷ್ಮೆ ಬಟ್ಟೆಯೊಳಗೆ ಒಟ್ಟಿಗೆ ಕಟ್ಟಬೇಕು ಅಥವಾ ಹೊಲಿಯಬೇಕು. ನಂತರ ಅದರಲ್ಲಿ ದಾರವನ್ನು ಸಿಕ್ಕಿಸಬೇಕು. ಈ ರೀತಿ ವೈದಿಕ ರಾಖಿ ತಯಾರಾಗುತ್ತದೆ.
ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು.
ನಾವು ವೇದಗಳ ಜ್ಞಾನವನ್ನು ಎಷ್ಟು ಕೇಳಿದ್ದೇವೆಯೋ, ಅದರ ೧೦ ಪಟ್ಟು ಅದರ ಮನನವನ್ನು ಮಾಡಬೇಕು. ೧೦ ಪಟ್ಟು, ಅಂದರೆ ಶ್ರವಣದ ೧೦೦ ಪಟ್ಟು ನಿಜಧ್ಯಾಸವನ್ನು ಮಾಡಬೇಕು.
‘ಈ ತಿಥಿಯಂದು ವಿಷ್ಣುಪೂಜೆ, ಜಪ, ಹೋಮ ಹವನ, ದಾನ ಮುಂತಾದ ಧಾರ್ಮಿಕ ಕೃತಿಗಳನ್ನು ಮಾಡಿದರೆ ಹೆಚ್ಚು ಆಧ್ಯಾತ್ಮಿಕ ಲಾಭವಾಗುತ್ತದೆ’, ಎಂದು ತಿಳಿಯಲಾಗುತ್ತದೆ.
ಕಾಲದ ಪ್ರಾರಂಭದ ದಿನವು ಭಾರತೀಯರಿಗೆ ಪವಿತ್ರವಾಗಿದೆ; ಆದುದರಿಂದ ಇಂತಹ ತಿಥಿಗಳಂದು ಸ್ನಾನದಾನಾದಿ ಧರ್ಮಕಾರ್ಯಗಳನ್ನು ಹೇಳಲಾಗಿದೆ. ಈ ದಿನದ ವಿಧಿಯೆಂದರೆ ಪವಿತ್ರ ನೀರಿನಲ್ಲಿ ಸ್ನಾನ, ಶ್ರೀವಿಷ್ಣುವಿನ ಪೂಜೆ, ಜಪ, ಹೋಮ, ದಾನ ಮತ್ತು ಪಿತೃತರ್ಪಣ.
ಅಕ್ಷಯ ತೃತೀಯಾದಂದು ಎಲ್ಲ ಸಮಯವು ಶುಭ ಮುಹೂರ್ತವೇ ಆಗಿರುತ್ತದೆ; ಆದ್ದರಿಂದ ಈ ತಿಥಿಯಂದು ಧಾರ್ಮಿಕ ಕೃತಿಗಳನ್ನು ಮಾಡುವಾಗ ಮುಹೂರ್ತವನ್ನು ನೋಡಬೇಕಾಗುವುದಿಲ್ಲ.
‘೧೦.೫.೨೦೨೪ ರಂದು ‘ಅಕ್ಷಯ ತದಿಗೆ’ ಇದೆ. ಈ ದಿನದ ಪ್ರತಿಯೊಂದು ಘಳಿಗೆಯು ಶುಭ ಮುಹೂರ್ತವೇ ಇರುತ್ತದೆ. ಈ ದಿನ ಮಾಡಿದ ದಾನ ಮತ್ತು ಹವನ ಕ್ಷಯವಾಗುವುದಿಲ್ಲ, ಅಂದರೆ ಅವುಗಳ ಫಲ ಖಂಡಿತ ಸಿಗುತ್ತದೆ. ಆದುದರಿಂದ ಅನೇಕರು ಈ ದಿನ ದೊಡ್ಡ ಪ್ರಮಾಣದಲ್ಲಿ ದಾನಧರ್ಮ ಮಾಡುತ್ತಾರೆ.