ಸಾಧಕರು ಮತ್ತು ಸಂತರು ಶ್ರೀಗುರುಗಳಿಗೆ ಅರ್ಪಿಸಿದ ರಾಖಿಗಳಲ್ಲಿ ಬಹಳಷ್ಟು ಸಕಾರಾತ್ಮಕ ಸ್ಪಂದನಗಳಿರುವುದು

‘೨೦೧೯ ನೇ ಇಸವಿಯಲ್ಲಿನ ರಾಖಿ ಹುಣ್ಣಿಮೆಯಂದು ಸನಾತನದ ಇಬ್ಬರು ಸಾಧಕಿಯರು ಮತ್ತು ಪೂ. (ಸೌ.) ಲಕ್ಷ್ಮೀ (ಮಾಯಿ) ನಾಯಿಕ ಇವರು ಪರಾತ್ಪರ ಗುರು ಡಾ. ಆಠವಲೆಯವರಿಗೆ ರಾಖಿಗಳನ್ನು ಅರ್ಪಿಸಿದರು. ಈ ರಾಖಿಗಳಲ್ಲಿ ಬಹಳ ಸಕಾರಾತ್ಮಕ ಸ್ಪಂದನಗಳು ಪ್ರಕ್ಷೇಪಿತವಾಗುವುದು ಅವುಗಳ ಸೂಕ್ಷ್ಮದಲ್ಲಿನ ಸ್ಪಂದನಗಳಿಂದ ಗಮನಕ್ಕೆ ಬಂದಿತು.

ನಾಗರಪಂಚಮಿ ಆಚರಣೆಯ ಹಿಂದಿನ ಶಾಸ್ತ್ರ

ನಾಗರಪಂಚಮಿಯ ದಿನ ಅರಿಶಿನ ಅಥವಾ ರಕ್ತಚಂದನದಿಂದ ಮಣೆಯ ಮೇಲೆ ನವನಾಗಗಳ ಆಕೃತಿಗಳನ್ನು ಬಿಡಿಸಿ ಅವುಗಳ ಪೂಜೆಯನ್ನು ಮಾಡಿ ಹಾಲು ಮತ್ತು ಅರಳಿನ ನೈವೇದ್ಯವನ್ನು ಅರ್ಪಿಸಬೇಕು. ನವನಾಗಗಳು ಪವಿತ್ರಕಗಳ ಒಂಬತ್ತು ಪ್ರಮುಖ ಗುಂಪುಗಳಾಗಿವೆ. ಪವಿತ್ರಕಗಳೆಂದರೆ ಸೂಕ್ಷ್ಮಾತಿ ಸೂಕ್ಷ್ಮ ದೈವೀ ಕಣಗಳು.

ವಟಸಾವಿತ್ರಿ ವ್ರತ

ಸಾವಿತ್ರಿಯಂತೆಯೇ ತಮ್ಮ ಪತಿಯ ಆಯುಷ್ಯವೂ ವೃದ್ಧಿಯಾಗಬೇಕೆಂದು ಸ್ತ್ರೀಯರು ವಟಸಾವಿತ್ರಿ ವ್ರತವನ್ನು ಪ್ರಾರಂಭಿಸಿದರು.

ರಥಸಪ್ತಮಿ (೭.೨.೨೦೨೨)

ಸೂರ್ಯನಿಗೆ ಇನ್ನೂ ಹನ್ನೆರಡು ಹೆಸರುಗಳಿವೆ. ಅವುಗಳು ಯಾವುವೆಂದರೆ, ಆದಿತ್ಯ, ಸವಿತಾ, ಸೂರ್ಯ, ಮಿಹಿರ, ಅರ್ಕ, ಪ್ರಭಾಕರ, ಮಾರ್ತಾಂಡ, ಭಾಸ್ಕರ, ಭಾನು, ಚಿತ್ರಭಾನು, ದಿವಾಕರ ಮತ್ತು ರವಿ. ೧೨ ಜನ ಋತ್ವಿಕರನ್ನು ಮನೆಗೆ ಕರೆಯಿಸಿ ನಮಸ್ಕಾರ ಮಾಡಿಸುವುದೂ ರೂಢಿಯಲ್ಲಿದೆ.

ಶ್ರೀ ಗಣೇಶ ಜಯಂತಿ (೪.೨.೨೦೨೨)

ಈ ತೀವ್ರತೆಯ ಕಾಲದಲ್ಲಿ, ಅಂದರೆ ಭಾದ್ರಪದ ಶುಕ್ಲ ಚತುರ್ಥಿಯಿಂದ ಅನಂತ ಚತುರ್ದಶಿಯವರೆಗೆ ಗಣೇಶ ಲಹರಿಗಳು ಪೃಥ್ವಿಯ ಮೇಲೆ ಹೆಚ್ಚಿನ ಪ್ರಮಾಣದಲ್ಲಿ ಬರುವುದರಿಂದ ಯಮ ಲಹರಿಗಳ ತೀವ್ರತೆ ಕಡಿಮೆಯಾಗಲು ಸಹಾಯವಾಗುತ್ತದೆ.

ಬಲಿಪಾಡ್ಯ (ನವೆಂಬರ್ ೫)

ಈ ದಿನ ಪ್ರಾತಃಕಾಲ ಅಭ್ಯಂಗಸ್ನಾನ ಮಾಡಿದ ನಂತರ ಸ್ತ್ರೀಯರು ತಮ್ಮ ಪತಿಗೆ ಆರತಿಯನ್ನು ಬೆಳಗುತ್ತಾರೆ. ಮಧ್ಯಾಹ್ನ ಬ್ರಾಹ್ಮಣರಿಗೆ ಭೋಜನವನ್ನು ನೀಡುತ್ತಾರೆ.

ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಪಕ್ಷ ಪ್ರತಿಪದಾ (ಅಕ್ಟೋಬರ್ ೨೬)

ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.

ಅಭ್ಯಂಗಸ್ನಾನ (ಮಂಗಲ ಸ್ನಾನ)

ದೀಪಾವಳಿಯ ದಿನಗಳಲ್ಲಿ ಅಭ್ಯಂಗ ಸ್ನಾನ ಮಾಡುವುದರಿಂದ ವ್ಯಕ್ತಿಗೆ ಉಳಿದ ದಿನಗಳ ತುಲನೆಯಲ್ಲಿ ಶೇ. ೬ ರಷ್ಟು ಹೆಚ್ಚು ಸಾತ್ತ್ವಿಕತೆಯು ಸಿಗುತ್ತದೆ.

ಧನ್ವಂತರಿ ಜಯಂತಿ (ನವೆಂಬರ್ ೨)

ವೈದ್ಯರು ಈ ದಿನ ಧನ್ವಂತರಿಯ (ಆಯುರ್ವೇದದ ದೇವತೆ) ಪೂಜೆಯನ್ನು ಮಾಡುತ್ತಾರೆ.

ಆಧ್ಯಾತ್ಮಿಕ ಲಾಭ ಮತ್ತು ಚೈತನ್ಯ ನೀಡುವ ಮಂಗಲಕರ ದೀಪಾವಳಿ !

ಆಶ್ವಯುಜ ಕೃಷ್ಣ ತ್ರಯೋದಶಿ ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ಕೋಶಾಗಾರ) ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ.