ವಕ್ರತುಂಡ ಮಹಾಕಾಯ ಕೋಟಿಸೂರ್ಯಸಮಪ್ರಭ | ನಿರ್ವಿಘ್ನಂ ಕುರು ಮೆ ದೇವ ಸರ್ವಕಾರ್ಯೇಷು ಸರ್ವದಾ ||
ಶ್ರೀ ಗಣೇಶೋತ್ಸವದ ದಿನ ಗಣೇಶನ ತತ್ತ್ವವು ಪೃಥ್ವಿಯ ಮೇಲೆ ಎಂದಿಗಿಂತ ೧ ಸಾವಿರ ಪಟ್ಟು ಕಾರ್ಯ ನಿರತವಾಗಿರುತ್ತದೆ. ಈ ಅವಧಿಯಲ್ಲಿ ಮಾಡಿದಂತಹ ಶ್ರೀ ಗಣೇಶನ ಉಪಾಸನೆಯಿಂದ ಗಣೇಶ ತತ್ತ್ವದ ಲಾಭವು ಅಧಿಕ ಪ್ರಮಾಣದಲ್ಲಿ ಆಗುತ್ತದೆ.