ಯುಗಾದಿ ಅಂದರೆಸಂಕಲ್ಪಶಕ್ತಿಯ ಮುಹೂರ್ತ
ಯುಗಾದಿ ಹಿಂದೂ ಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆಬ್ರಹ್ಮನ ಮತ್ತುವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ
ಯುಗಾದಿ ಹಿಂದೂ ಗಳ ಮಹತ್ವದ ಹಬ್ಬವಾಗಿದೆ. ಹಿಂದೂಗಳ ಹೊಸ ವರ್ಷ ಈ ದಿನದಿಂದ ಪ್ರಾರಂಭವಾಗುತ್ತದೆ. ಈ ದಿನದಂದು ಪೃಥ್ವಿಯ ಮೇಲೆಬ್ರಹ್ಮನ ಮತ್ತುವಿಷ್ಣುವಿನ ತತ್ತ್ವಗಳು ಅಗಾಧ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ
ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ.
ಯುಗಾದಿ ಎಂದು ಹೇಳಿದೊಡನೆ ಬ್ರಹ್ಮಧ್ವಜದ ಪೂಜೆ, ರಂಗೋಲಿಗಳು, ಹೊಸ ಉಡುಗೆತೊಡುಗೆಗಳು, ಸಿಹಿತಿಂಡಿ, ಕೇಸರಿ ಧ್ವಜ ಕಣ್ಣೆದುರು ಬರುತ್ತದೆ ಮತ್ತು ಎಲ್ಲಕ್ಕಿಂತ ಮಹತ್ವದ್ದೆಂದರೆ ಹೊಸ ವರ್ಷದ ಶುಭಾಶಯಗಳು ! ಹೌದು ಹಿಂದೂ ಹೊಸ ವರ್ಷದ ಹಾರ್ದಿಕ ಶುಭಾಶಯಗಳು !
ವ್ಯಷ್ಟಿ ಸಾಧನೆ, ಎಂದರೆ ನಾಮಜಪ ಧರ್ಮಾಚರಣೆ ಮಾಡಿ ಮತ್ತು ಸಮಷ್ಟಿ ಸಾಧನೆ, ಎಂದರೆ ಹಿಂದೂ ರಾಷ್ಟ್ರ ಹಾಗೂ ಧರ್ಮರಕ್ಷಣೆ ಮಾಡಿ ಹಿಂದೂ ಧರ್ಮದ ಪತಾಕೆಯನ್ನು ಇಡೀ ವಿಶ್ವದಲ್ಲಿ ಹಾರಿಸೋಣ’, ಎಂದು ನಾವು ಬ್ರಹ್ಮಧ್ವಜದ ಎದುರು ಪ್ರತಿಜ್ಞೆ ಮಾಡುತ್ತೇವೆ.’
ಈ ದಿನವೇ ಬ್ರಹ್ಮದೇವನು ಸೃಷ್ಟಿಯನ್ನು ನಿರ್ಮಿಸಿದನು, ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು.ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ.
ನೆಲ ಸಾರಿಸಿ ಸ್ವಸ್ತಿಕ, ಕಮಲ ಮುಂತಾದ ಶುಭಚಿಹ್ನೆಗಳಿರುವ ರಂಗೋಲಿ ಬಿಡಿಸಬೇಕು.
‘ಧೂಳಿವಂದನ’ವನ್ನು ಆಚರಿಸಿ; ಆದರೆ ರಸಾಯನಿಕ ಬಣ್ಣಗಳಿಂದಲ್ಲ, ಮುತ್ತುಗದ ಹೂವುಗಳ ಮತ್ತು ಇತರ ನೈಸರ್ಗಿಕ ಬಣ್ಣಗಳನ್ನು ತಯಾರಿಸಿ ಆಡಿ ! ನೈಸರ್ಗಿಕ ಬಣ್ಣಗಳು ಮುಖ ಮತ್ತು ತ್ವಚೆಗೂ ಲಾಭದಾಯಕವಾಗಿರುತ್ತವೆ. ಆ ಬಣ್ಣಗಳನ್ನು ನಾವು ನಮ್ಮ ಮನೆಯಲ್ಲಿ ತಯಾರಿಸಬಹುದು.
ಹೇ ಹೋಲಿಕಾ ದೇವಿ (ಒಣಗಿದ ಕಟ್ಟಿಗೆಗಳು ಮತ್ತು ಬೆರಣಿಗಳನ್ನು ಒಟ್ಟುಗೂಡಿಸಿ ಹಚ್ಚಿದ ಅಗ್ನಿ), ನಾವು ಭಯಭೀತರಾಗಿದ್ದೆವು; ಆದ್ದರಿಂದ ನಾವು ನಿನ್ನನ್ನು ಸಂಗ್ರಹಿಸಿದ್ದೇವೆ. ಇದರಿಂದ ಈಗ ನಾವು ನಿನ್ನ ಪೂಜೆಯನ್ನು ಮಾಡುತ್ತೇವೆ. ಹೇ ಹೋಳಿಯ ವಿಭೂತಿಯೇ ! ನೀನು ನಮಗೆ ಸುಖಸಮೃದ್ಧಿಯನ್ನು ನೀಡುವಂತವಳಾಗು ಎಂದು ಪ್ರಾರ್ಥಿಸಬೇಕು
ಶಿವನ ತಲೆಯ ಮೇಲೆ ಚಂದ್ರನಿದ್ದಾನೆ. ಚಂದ್ರನು ಮಮತೆ, ಕ್ಷಮಾಶೀಲತೆ ಮತ್ತು ವಾತ್ಸಲ್ಯ (ಆಹ್ಲಾದ) ಈ ಮೂರು ಗುಣಗಳ ಒಟ್ಟು ಅವಸ್ಥೆಯಾಗಿದ್ದಾನೆ.