ಅಖಿಲ ಮನುಕುಲವು ಆಪತ್ಕಾಲದಲ್ಲಿ ಜೀವಂತವಾಗಿರಲು ಮಾಡಬೇಕಾದ ಸಿದ್ಧತೆಯ ಬಗ್ಗೆ ಮಾರ್ಗದರ್ಶನ ಮಾಡುವ ಏಕೈಕ ಪರಾತ್ಪರ ಗುರು ಡಾ. ಜಯಂತ ಆಠವಲೆ
ಈ ಭಯಂಕರ ಆಪತ್ಕಾಲವು ಕೆಲವು ದಿನಗಳದ್ದು ಅಥವಾ ತಿಂಗಳುಗಳದ್ದಾಗಿರದೇ ಅದು ೨೦೨೩ ರ ತನಕ ಇರಲಿದೆ. ಅಂದರೆ ಇಂದಿನಿಂದ ಮೂರು ವರ್ಷಗಳ ಅಂದರೆ ಭಾರತದಲ್ಲಿ ‘ಹಿಂದೂ ರಾಷ್ಟ್ರದ (ಆದರ್ಶವಾದ ಈಶ್ವರಿ ರಾಜ್ಯದ) ಸ್ಥಾಪನೆಯಾಗುವ ತನಕ ಇರಲಿದೆ.