ಜುಲೈ ೩೦ ರಿಂದ ೨ ಆಗಸ್ಟ್ ಹಾಗೂ ೬ ರಿಂದ ೯ ಆಗಸ್ಟ್ ೨೦೨೦ ಈ ಕಾಲಾವಧಿಯಲ್ಲಿ ಆನ್‌ಲೈನ್ ಮೂಲಕ ನಡೆಯಲಿರುವ ‘೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದ ನಿಮಿತ್ತ
ಭಾರತವನ್ನು ಆಧ್ಯಾತ್ಮಿಕ ಸ್ತರದಲ್ಲಿ ‘ಹಿಂದೂ ರಾಷ್ಟ್ರವೆಂದು ಘೋಷಿಸಲು ಹಿಂದೂಗಳೆಲ್ಲ ಸಂಘಟಿತರಾಗಿ ರಾಷ್ಟ್ರ ಮತ್ತು ಧರ್ಮದ ಉತ್ಥಾನಕ್ಕಾಗಿ ಕಾರ್ಯನಿರತರಾಗಬೇಕಾಗಿದೆ. ಅದಕ್ಕಾಗಿ ಹಿಂದೂ ಜನಜಾಗೃತಿ ಸಮಿತಿಯು ಕಳೆದ ೮ ವರ್ಷಗಳಿಂದ ಗೋವಾದಲ್ಲಿ ಅಖಿಲ ಭಾರತೀಯ ಹಿಂದೂ ಅಧಿವೇಶನವನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ.