ಧನತ್ರಯೋದಶಿ (ಅಕ್ಟೋಬರ್ ೨೩)

ಹೊಸ ವರ್ಷದ ಲೆಕ್ಕದ ಖಾತೆ ಕಿರ್ದಿಗಳನ್ನು (ಪುಸ್ತಕಗಳನ್ನು) ಈ ದಿನವೇ ತರುತ್ತಾರೆ. ವಾಸ್ತವದಲ್ಲಿ ಲಕ್ಷ್ಮಿ ಪೂಜೆಯ ವೇಳೆ ಇಡೀ ವರ್ಷದ ಜಮಾಖರ್ಚನ್ನು ಕೊಡುವುದಿರುತ್ತದೆ. ಜಮೆ-ಖರ್ಚಿನ ಬಗ್ಗೆ ವರದಿಯನ್ನಿಟ್ಟು ಲಕ್ಷ್ಮಿಯ ಪೂಜೆ ಮಾಡುತ್ತಾರೆ.

ದೀಪಾವಳಿಯ ಸಮಯದಲ್ಲಿ ಬಿಡಿಸುವಂತಹ ಸಾತ್ತ್ವಿಕ ರಂಗೋಲಿಗಳು

ದೀಪಾವಳಿ ಹಾಗೂ ಇತರ ಧಾರ್ಮಿಕ ಹಬ್ಬ ಮತ್ತು ಸಮಾರಂಭದಲ್ಲಿ ನೀಲಾಂಜನ ಹಾಗೂ ಕಾಲುದೀಪ ಇವುಗಳ ಸ್ಥಾನಕ್ಕೆ ಅಸಾಧಾರಣ ಮಹತ್ವವಿದೆ. ಸಹೋದರಬಿದಿಗೆ ಅಥವಾ ಇತರ ಸಮಯದಲ್ಲಿ ನೀಲಾಂಜನದಿಂದ ಬೆಳಗುವುದು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ.

ಆಧ್ಯಾತ್ಮಿಕ ಲಾಭ ಮತ್ತು ಚೈತನ್ಯ ನೀಡುವ ಮಂಗಲಕರ ದೀಪಾವಳಿ !

ಈ ದಿನ ಮುತ್ತೈದೆಯರು ಒಪ್ಪೊತ್ತು ಊಟ ಮಾಡಿ ಬೆಳಗ್ಗೆ ಅಥವಾ ಸಾಯಂಕಾಲ ಕರು ಸಮೇತವಿರುವ ಆಕಳ ಪೂಜೆಯನ್ನು ಮಾಡುತ್ತಾರೆ.

ಪಟಾಕಿಯನ್ನು ಸಿಡಿಸುವುದರಿಂದಾಗುವ ಆಧ್ಯಾತ್ಮಿಕ ಸ್ತರದ ದುಷ್ಪರಿಣಾಮಗಳನ್ನು ತಿಳಿದುಕೊಳ್ಳಿ !

ಕೆಲವೊಮ್ಮೆ ಅನೇಕ ಪುಣ್ಯಾತ್ಮಗಳು ಯಾವುದಾದರೊಂದು ಕ್ಷೇತ್ರದಲ್ಲಿ ಸೂಕ್ಷ್ಮದಿಂದ ತಪಸ್ಸು ಮಾಡುತ್ತಿರುತ್ತಾರೆ. ಪಟಾಕಿಗಳನ್ನು ಸಿಡಿಸುವುದರಿಂದ ವಾತಾವರಣದಲ್ಲಿನ ಚೈತನ್ಯವು ಕಡಿಮೆಯಾಗಿ ಅವರ ತಪಃಸಾಧನೆಗೆ ಅಡ್ಡಿಯಾಗುತ್ತದೆ. ಅವರೂ ಆ ವ್ಯಕ್ತಿಗೆ ಶಾಪವನ್ನು ಕೊಟ್ಟು ಬೇರೆ ಸ್ಥಾನವನ್ನು ಹುಡುಕಲು ಅಲ್ಲಿಂದ ಹೊರಟು ಹೋಗುತ್ತಾರೆ.

ಕೃತಕ ದೀಪಾಲಂಕಾರದಿಂದ ಸೂಕ್ಷ್ಮದಿಂದಾಗುವ ಅನಿಷ್ಟ ಪರಿಣಾಮಗಳನ್ನು ಗಮನದಲ್ಲಿಡಿ !

ವಾತಾವರಣದಲ್ಲಿರುವ ಕನಿಷ್ಠ ಕೆಟ್ಟ ಶಕ್ತಿಗಳು ವಾಯುಮಂಡಲದಲ್ಲಿ ಗತಿಮಾನವಾಗಿ ಪೂರ್ಣ ವಾತಾವರಣದಲ್ಲಿ ನೈಸರ್ಗಿಕ ಕ್ಷಮತೆಯನ್ನು ಹೀರಿಕೊಳ್ಳುತ್ತವೆ. ವಾತಾವರಣದಲ್ಲಿ ರಜ-ತಮದಿಂದ ತುಂಬಿ ಮತ್ತು ಸ್ಮಶಾನದಂತೆ ತೊಂದರೆದಾಯಕವಾಗುತ್ತದೆ.

ದೇವತೆಗಳ ಮತ್ತು ರಾಷ್ಟ್ರಪುರುಷರ ವಿಡಂಬನೆಯನ್ನು ತಡೆದು ಆದರ್ಶ ದೀಪಾವಳಿಯನ್ನು ಆಚರಿಸಿ !

ದೀಪಾವಳಿಯ ಸಮಯದಲ್ಲಿ ಬಹಳಷ್ಟು ಪ್ರಮಾಣದಲ್ಲಿ ದೇವತೆಗಳ ಚಿತ್ರ ಅಥವಾ  ಹೆಸರುಗಳಿರುವ ಲಾಟರಿ ಟಿಕೇಟುಗಳ ಮಾರಾಟವಾಗುತ್ತಿರುತ್ತದೆ. ಹೆಚ್ಚಿನ ಜನರು ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.

ಲಕ್ಷ್ಮೀಪೂಜೆ (ಅಕ್ಟೋಬರ್ ೨೪)

ಈ ದಿನ ಶ್ರೀವಿಷ್ಣುವು ಲಕ್ಷ್ಮೀಸಹಿತ ಎಲ್ಲ ದೇವತೆಗಳನ್ನು ಬಲಿಚಕ್ರವರ್ತಿಯ ಸೆರೆಮನೆಯಿಂದ ಮುಕ್ತಗೊಳಿಸಿದನು. ಅನಂತರ ಆ ಎಲ್ಲ ದೇವತೆಗಳು ಕ್ಷೀರಸಾಗರದಲ್ಲಿ ಹೋಗಿ ಮಲಗಿದರು ಎನ್ನುವ ಕಥೆ ಇದೆ.

ನರಕ ಚತುರ್ದಶಿ (ಅಕ್ಟೋಬರ್ ೨೪)

ಅಭ್ಯಂಗಸ್ನಾನದ ನಂತರ ಅಪಮೃತ್ಯುವಿನ ನಿವಾರಣೆಗಾಗಿ ಯಮತರ್ಪಣವನ್ನು ಮಾಡಬೇಕೆಂದು ಹೇಳಲಾಗಿದೆ. ಯಮತರ್ಪಣದ ವಿಧಿಯನ್ನು ಪಂಚಾಂಗದಲ್ಲಿ ಕೊಟ್ಟಿರುತ್ತಾರೆ. ಅದರಂತೆ ವಿಧಿಯನ್ನು ಮಾಡಬೇಕು.

ಸಹೋದರಬಿದಿಗೆ ನಿಮಿತ್ತ ಎಲ್ಲೆಡೆಯ ಹಿಂದೂ ಬಾಂಧವರಿಗೆ ಕರೆ !

ಕಾರ್ತಿಕ ಶುಕ್ಲ ಬಿದಿಗೆ ಅಂದರೆ ಸಹೋದರ ಬಿದಿಗೆ ಅಥವಾ ಯಮದ್ವಿತೀಯಾ ! ಈ ವರ್ಷ ೨೬.೧೦.೨೦೨೨ ರಂದು ಸಹೋದರಬಿದಿಗೆ ಇದೆ. ಹಿಂದೂ ಸಂಸ್ಕೃತಿಗನುಸಾರ ಈ ದಿನಕ್ಕೆ ಮಹತ್ವವಿದೆ. ಈ ದಿನ ಸಹೋದರನು ಸಹೋದರಿಯ ಬಳಿ ಭೋಜನಕ್ಕಾಗಿ ಹೋಗುತ್ತಾನೆ.

ನವರಾತ್ರಿಯಲ್ಲಿನ ಕುಮಾರಿ ಪೂಜೆ

ನವರಾತ್ರಿಯಲ್ಲಿ ಒಂಭತ್ತು ದಿನ ಪ್ರತಿಯೊಂದು ದಿನ ಒಬ್ಬಳಿಗೆ ಅಥವಾ ಮೊದಲ ದಿನ ಒಬ್ಬಳಿಗೆ, ಎರಡನೇ ದಿನ ಇಬ್ಬರಿಗೆ, ಒಂಭತ್ತನೇ ದಿನ ಒಂಭತ್ತು ಕುಮಾರಿಯರಿಗೆ, ಹೀಗೆ ಏರಿಕೆ ಕ್ರಮದಲ್ಲಿ ಭೋಜನವನ್ನು ನೀಡಬೇಕೆಂಬ ವಿಧಾನವಿದೆ.