ಸಹೋದರ ಬಿದಿಗೆ (ಯಮದ್ವಿತೀಯಾ) ಕಾರ್ತಿಕ ಶುಕ್ಲ ಪಕ್ಷ ಪ್ರತಿಪದಾ (ಅಕ್ಟೋಬರ್ ೨೬)
ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.
ಈ ದಿನ ಯಮನು ತನ್ನ ತಂಗಿ ಯಮುನೆಯ ಮನೆಗೆ ಭೋಜನಕ್ಕೆ ಹೋಗಿದ್ದನು; ಆದುದರಿಂದ ಈ ದಿನಕ್ಕೆ ಯಮದ್ವಿತೀಯಾ ಎನ್ನುವ ಹೆಸರು ಬಂದಿದೆ.
ದೀಪಾವಳಿಯ ದಿನಗಳಲ್ಲಿ ಅಭ್ಯಂಗ ಸ್ನಾನ ಮಾಡುವುದರಿಂದ ವ್ಯಕ್ತಿಗೆ ಉಳಿದ ದಿನಗಳ ತುಲನೆಯಲ್ಲಿ ಶೇ. ೬ ರಷ್ಟು ಹೆಚ್ಚು ಸಾತ್ತ್ವಿಕತೆಯು ಸಿಗುತ್ತದೆ.
ಆಶ್ವಯುಜ ಕೃಷ್ಣ ತ್ರಯೋದಶಿ ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ಕೋಶಾಗಾರ) ಪೂಜಿಸುತ್ತಾರೆ. ವ್ಯಾಪಾರಿ ವರ್ಷವು ಒಂದು ದೀಪಾವಳಿಯಿಂದ ಇನ್ನೊಂದು ದೀಪಾವಳಿಯ ವರೆಗೆ ಇರುತ್ತದೆ.
ವಿದ್ಯುತ್‍ದೀಪಗಳ ಮಾಲೆಗಳನ್ನು ಹಚ್ಚುವುದಕ್ಕಿಂತ ಎಣ್ಣೆ ಮತ್ತು ಬತ್ತಿಯ ಹಣತೆಗಳನ್ನು ಹಚ್ಚುವುದರಲ್ಲಿ ಹೆಚ್ಚಿನ ಶೋಭೆ ಮತ್ತು ಶಾಂತಿಯಿರುತ್ತದೆ.
ಸಪ್ತಮಾತೆಯರು ಕಾಶಿಯಿಂದ ದಕ್ಷಿಣದ ಕಡೆಗೆ ಆಕಾಶ ಮಾರ್ಗವಾಗಿ ಪ್ರಯಾಣ ಮಾಡುತ್ತಿದ್ದಾಗ ಹಾಸನದ ಮನೋಹರವಾದ ಸೌಂದರ್ಯಕ್ಕೆ ಮನಸೋತು ಇಲ್ಲಿಯೇ ನೆಲೆ ನಿಂತರು.
ಧನತ್ರಯೋದಶಿಯ ಶುಭಮುಹೂರ್ತದಲ್ಲಿ ಪ್ರಭು ಕಾರ್ಯಕ್ಕಾಗಿ, ಅಂದರೆ ಭಗವಂತನ ಧರ್ಮಸಂಸ್ಥಾಪನೆಯ ಕಾರ್ಯಕ್ಕಾಗಿ ಧನ ಅರ್ಪಣೆ ಮಾಡಬೇಕು. ಸತ್ಕಾರ್ಯಕ್ಕಾಗಿ ಧನದ ವಿನಿಯೋಗವಾಗುವುದರಿಂದ ಧನಲಕ್ಷ್ಮೀಯು ಲಕ್ಷ್ಮೀರೂಪದಿಂದ ಸದಾಕಾಲ ಜೊತೆಯಲ್ಲಿ ಇರುತ್ತಾಳೆ !
ಶಮಿಯ ಪೂಜೆಯನ್ನು ಮಾಡುವ ಸ್ಥಳದಲ್ಲಿ ಭೂಮಿಯ ಮೇಲೆ ಅಷ್ಟದಳಗಳನ್ನು ಬಿಡಿಸಿ, ಅದರ ಮೇಲೆ ಅಪರಾಜಿತೆಯ ಮೂರ್ತಿ ಇಟ್ಟು ಅವಳ ಪೂಜೆಯನ್ನು ಮಾಡುತ್ತಾರೆ.
ದಸರಾದ ಮೊದಲ ಒಂಬತ್ತು ದಿನಗಳ ನವರಾತ್ರಿಯಲ್ಲಿ ಹತ್ತೂ ದಿಕ್ಕುಗಳು ದೇವಿಯ ಶಕ್ತಿಯಿಂದ ಸಂಪನ್ನವಾಗಿರುತ್ತವೆ ಮತ್ತು ನಿಯಂತ್ರಣಕ್ಕೊಳಪಟ್ಟಿರುತ್ತವೆ. ಅಂದರೆ ಹತ್ತೂ ದಿಕ್ಕುಗಳಲ್ಲಿನ ದಿಕ್ಪಾಲಕರು, ಗಣಗಳು ಮುಂತಾದವರ ಮೇಲೆ ದೇವಿಯ ನಿಯಂತ್ರಣವಿರುತ್ತದೆ.
ಇತರ ವೃಕ್ಷಗಳಿಗೆ ಹೋಲಿಸಿದರೆ ಮಂದಾರದ ಎಲೆಗಳಲ್ಲಿ ಪತ್ರಹರಿತ್ತಿನ ಪ್ರಮಾಣ ಹೆಚ್ಚಿರುತ್ತದೆ. ಈ ಎಲೆಗಳ ಮೇಲೆ ಸೂರ್ಯನ ಕಿರಣಗಳು ಬಿದ್ದಾಗ ಅವುಗಳಲ್ಲಿದ್ದ ತೇಜತತ್ತ್ವ ಕಾರ್ಯನಿರತವಾಗಲು ಪ್ರಾರಂಭವಾಗುತ್ತದೆ.